ಮೊಬೈಲ್ ತಂದಿದ್ದಕ್ಕೆ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿದ ಶಿಕ್ಷಕಿ

Webdunia
ಶುಕ್ರವಾರ, 7 ಜನವರಿ 2022 (10:06 IST)
ಮೈಸೂರು: ಶಾಲೆಗೆ ವಿದ್ಯಾರ್ಥಿನಿ ಮೊಬೈಲ್ ತಂದಿದ್ದಕ್ಕೆ ಶಿಕ್ಷಕಿಯೊಬ್ಬರು ಆತನ ಬಟ್ಟೆ ಬಿಚ್ಚಿಸಿದ ಶಿಕ್ಷಿಕದ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಮೊಬೈಲ್ ತಂದ ವಿದ್ಯಾರ್ಥಿನಿಯನ್ನು ಬೇರೆ ಕೊಠಡಿಗೆ ಕರೆದೊಯ್ದ ಮುಖ್ಯ ಶಿಕ್ಷಕಿ ಆಕೆಯ ಬಟ್ಟೆ ಬಿಚ್ಚಿಸಿ ಕಿರುಕುಳ ನೀಡಿದ್ದಾರೆಂಬ ಆರೋಪವಿದೆ. ಗಣಂಗೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಈ ಘಟನೆ ನಡೆದಿದೆ.

ಶಿಕ್ಷಕಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ತಹಶೀಲ್ದಾರ್, ಬಿಒಗೆ ದೂರು ನೀಡಿದ್ದಾರೆ. ಇದೀಗ ಉನ್ನತ ಅಧಿಕಾರಿಗಳು ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ ಮಂಡಿಸುತ್ತಿದ್ದಂತೆ ಸಂಸತ್ ನಲ್ಲಿ ಗದ್ದಲವೆಬ್ಬಿಸಿದ ವಿಪಕ್ಷಗಳು Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಎಲ್ಲೆಲ್ಲೊ ಕೈ ಹಾಕ್ತೀಯಾ... ಲೈಂಗಿಕ ಕಿರುಕುಳ ಕೊಡುತ್ತಿದ್ದ ಶಿಕ್ಷಕನ ಮೇಲೆ ವಿದ್ಯಾರ್ಥಿಯ ಸಹನೆ ಕಟ್ಟೆಯೊಡೆದಾಗ ಏನಾಯ್ತು Video

ಮೋದಿ ಜೀ ಫೋನ್ ಮಾಡಿದ್ದಾರೆ ಎಂದು ಪ್ರಾಂಕ್ ಮಾಡಿದ್ರೂ ನಿಜ ಎಂದು ನಂಬಿದ ಅಜ್ಜಿ: ಮುಗ್ಧ ಮಾತು ಕೇಳಿ Video

ಮೋದಿ ಮಾಸ್ಟರ್ ಸ್ಟ್ರೋಕ್... ಪರೀಕ್ಷೆ ವ್ಯವಸ್ಥೆ ಸುಧಾರಣೆಗೆ ಟಾಸ್ಕ್ ಫೋರ್ಸ್ ನಲ್ಲಿರುವವರು ಎಂಥಾ ದಿಗ್ಗಜರು ಗೊತ್ತಾ

ಮುಂದಿನ ಸುದ್ದಿ
Show comments