ತಾಂತ್ರಿಕ ಶಿಕ್ಷಣ ಇಲಾಖೆಗೆ ಆಟ, ವಿದ್ಯಾರ್ಥಿಗಳಿಗೆ ಪ್ರಾಣ ಸಂಕಟ

Webdunia
ಭಾನುವಾರ, 21 ನವೆಂಬರ್ 2021 (19:57 IST)
ತಾಂತ್ರಿಕ ಶಿಕ್ಷಣ ಇಲಾಖೆಗೆ ಆಟ, ವಿದ್ಯಾರ್ಥಿಗಳಿಗೆ ಪ್ರಾಣ ಸಂಕಟ- ಪರೀಕ್ಷೆ ಆಗದೇ ವಿದ್ಯಾರ್ಥಿಗಳಿಗೆ ಪದವಿ ಪ್ರವೇಶ ಅಸಾಧ್ಯ- ಲ್ಯಾಟರಲ್ ಎಂಟ್ರಿ ಮೂಲಕ ಪದವಿ ಪ್ರವೇಶ ಪಡೆಯುವ ಡಿಪ್ಲೊಮಾ ವಿದ್ಯಾರ್ಥಿಗಳಗೆ ತಪ್ಪದ ಸಂಕಷ್ಟ- ಥಿಯರಿ ಪರೀಕ್ಷೆ ನಡೆಸಿ, ಪ್ರಾಯೋಗಿಕ ಪರೀಕ್ಷೆ ಇನ್ನೂ ನಡೆಸದ ಇಲಾಖೆ- ಅತಂತ್ರಕ್ಕೆ ಸಿಲುಕಿದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ- ಪ್ರಾಯೋಗಿಕ ಪರೀಕ್ಷೆ ನಡೆಸದ ಕಾರಣ ಇನ್ನು ಫಲಿತಾಂಶ ನೀಡೋಕೆ ಆಗೊಲ್ಲ- ಸದ್ಯ ಪದವಿ ಕೋರ್ಸ್ ಗಳ ಪ್ರವೇಶ ಪ್ರಕ್ರಿಯೆ ಮುಗಿದಿದ್ದು, ದ್ವಿತೀಯ ವರ್ಷದ ಪದವಿ ತರಗತಿಗೆ ಬೋಧನೆ ಕೂಡ ಆರಂಭವಾಗಿದೆ- ಮೂರು ವರ್ಷದ ಡಿಪ್ಲೊಮಾ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು ಲ್ಯಾಟರಲ್ ಎಂಟ್ರಿ ಮೂಲಕ ದ್ವಿತೀಯ ವರ್ಷದ ಪದವಿ ಕೋರ್ಸ್ ಪ್ರವೇಶ ಪಡೆಯುತ್ತಾರೆ- ಈ ಪದವಿ ಪಡೆಯಲು ಡಿಪ್ಲೊಮಾ ಕೋರ್ಸ್ ಪೂರೈಸಿರುವ ಪ್ರಮಾಣ ಪತ್ರ ಅವಶ್ಯಕ- ಥಿಯರಿ ಪರೀಕ್ಷೆ ಬಳಿಕ ಪ್ರಾಯೋಗಿಕ ಪರೀಕ್ಷೆ ನಡೆಸಿ ಫಲಿತಾಂಶ ನೀಡಬೇಕು- ಆದರೆ ಥಿಯರಿ ಪರೀಕ್ಷೆಗಳನ್ನ ಅಕ್ಟೋಬರ್ 
ತಿಂಗಳಲ್ಲಿ ಮುಗಿಸಿ, ಪ್ರಾಯೋಗಿಕ ಪರೀಕ್ಷಾ ದಿನಾಂಕವನ್ನ ಇನ್ನೂ ಪ್ರಕಟಿಸದೆ ಸುಮ್ಮನಿರುವ ತಾಂತ್ರಿಕ ಶಿಕ್ಷಣ ಇಲಾಖೆ- ಕಾಲೇಜು ಶಿಕ್ಷಣ ಇಲಾಖೆಗೆ ಪತ್ರದ ಮೂಲಕ ಮನವಿ ಮಾಡಿರುವ ವಿದ್ಯಾರ್ಥಿಗಳು- ಯಾವುದಕ್ಕೂ ತಲೆಕಡಿಸಿಕೊಳ್ಳದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ- ಬಾಕಿ ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸದಿದ್ದರೆ ಒಂದು ವರ್ಷ ವಿದ್ಯಾರ್ಥಿಗಳ ವಿದ್ಯಾಭ್ಯಾಸ ವ್ಯರ್ಥ- ಬೇಗ ಪ್ರಾಯೋಗಿಕ ಪರೀಕ್ಷೆ ನಡೆಸುವಂತೆ ವಿದ್ಯಾರ್ಥಿಗಳಿಂದ ಒತ್ತಡ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments