Webdunia - Bharat's app for daily news and videos

Install App

ಮೈಸೂರು ರಸ್ತೆ- ಕೆಂಗೇರಿ ಮಾರ್ಗದ ಮೆಟ್ರೋ ಸಂಚಾರದಲ್ಲಿ ತಾಂತ್ರಿಕ ಸಮಸ್ಯೆ

Webdunia
ಗುರುವಾರ, 15 ಸೆಪ್ಟಂಬರ್ 2022 (21:20 IST)
ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಇಂದು ತಾಂತ್ರಿಕ ಸಮಸ್ಯೆ ಉಂಟಾಗಿ ಸಂಚಾರ ವ್ಯತ್ಯಯವಾಗಿದೆ.ಇಂದು ಅರ್ಧ ಗಂಟೆಗೆ ಒಂದು ರೈಲು ಸಂಚಾರ ನಡೆಸಿದರಿಂದ ಪ್ರಯಾಣಿಕರು ಪರದಾಟ ನಡೆಸುವಂತಾಗಿದೆ. 
 
ಇನ್ನೂ ಒನ್ ವೇಯಲ್ಲಿ ಮಾತ್ರ ಸಂಚಾರ ಮಾಡ್ತಿದ್ದ ಮೆಟ್ರೋ ರೈಲಿನಲ್ಲಿ ಮೆಟ್ರೋ ಪ್ರಯಾಣಿಕರು ಪರದಾಡುವ ಸ್ಥಿತಿ ಕೆಲಕಾಲ ನಿರ್ಮಾಣವಾಗಿತ್ತು.ಮೈಸೂರು ರೋಡ್​- ಕೆಂಗೇರಿ ಮಾರ್ಗದ  ಮೆಟ್ರೋ ಸಂಚಾರದಲ್ಲಿ ತಾಂತ್ರಿಕ ಸಮಸ್ಯೆಕಾಣಿಸಿಕೊಂಡಿದ್ದರಿಂದ  ಅಧಿಕಾರಿಗಳು ಕೂಡಲೇ ಸಮಸ್ಯೆಯನ್ನು ಬಗೆಹರಿಸುವ ಮೂಲಕ ನಮ್ಮ ಮೆಟ್ರೋ ಸೇವೆ ಪುನರಾರಂಭ ಮಾಡಿದರು.12 ಗಂಟೆ ಬಳಿಕ ಮೆಟ್ರೋ ಸಂಚಾರ ಮಾಮೂಲಿಯಂತೆ ಆರಂಭವಾಯಿತು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲು ಹತ್ತುವ ಭರದಲ್ಲಿ ಬೆಲೆ ಬಾಳುವ ಐಫೋನ್ ನ್ನೇ ಕಳೆದುಕೊಂಡ Video

ಕಾಂಗ್ರೆಸ್ ಹೈಕಮಾಂಡನ್ನೂ ಬ್ಲ್ಯಾಕ್‍ಮೇಲ್ ಮಾಡಿದ ನಾಗೇಂದ್ರ: ವಿಜಯೇಂದ್ರ

ದೇಶವಿರೋಧಿ ಕಾಂಗ್ರೆಸ್ಸಿನವರಿಂದ ನಾವು ದೇಶಾಭಿಮಾನ ಕಲಿಯಬೇಕಿಲ್ಲ: ವಿಜಯೇಂದ್ರ

ರೇಪ್ ಮಾಡಿ ತಪ್ಪಿಸಿಕೊಳ್ಳಲೆತ್ನಿಸಿದ ವ್ಯಕ್ತಿಯನ್ನು ಪೊಲೀಸರು ಯಾವ ಸ್ಥಿತಿಗೆ ತಂದು ಬಿಟ್ಟರು ನೋಡಿ video

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗಳಲ್ಲೇ ಕೊಳೆತ ಮಾಂಸ: ಇಂಥಾ ಹೋಟೆಲ್ ನಂಬಿ ಹೋಗೋದು ಹೇಗೆ Video

ಮುಂದಿನ ಸುದ್ದಿ
Show comments