ದೇಗುಲ ಮುಂಭಾಗ ಜೂಜಾಟ: 9 ಮಂದಿ ಅಂದರ್

Webdunia
ಭಾನುವಾರ, 13 ಜನವರಿ 2019 (18:28 IST)
ಖಾಸಗಿ ಜಮೀನೊಂದರಲ್ಲಿ ಅಂದರ್ ಬಾಹರ್ ಆಡುತ್ತಿದ್ದ 9 ಆರೋಪಿಗಳನ್ನು ಪೊಲೀಸರು ಅಂದರ್ ಮಾಡಿದ್ದಾರೆ.

ಚಾಮರಾಜನಗರದ ಹರವೆ ಗ್ರಾಮದ ಮಹದೇಶ್ವರ ದೇಗುಲದ ಮುಂಭಾಗದ ಜಮೀನಿನಲ್ಲಿ ಅಕ್ರಮ ಜೂಜಾಟ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಸಿಇಎನ್ ಇನ್ಸ್​ಪೆಕ್ಟರ್ ಮಹದೇವ ಶೆಟ್ಟಿ ನೇತೃತ್ವದ ತಂಡ ದಾಳಿ ನಡೆಸಿದೆ. ದಾಳಿ ವೇಳೆ 44,680 ರೂ. ವಶಪಡಿಸಿಕೊಂಡು, 9 ಮಂದಿಯನ್ನು ಬಂಧಿಸಿದ್ದಾರೆ. 

ಆರೋಪಿಗಳನ್ನು ಗ್ರಾಮಾಂತರ ಠಾಣೆ ವಶಕ್ಕೆ ನೀಡಿದ್ದು, ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರಾನ್ಸ್‌ನಲ್ಲಿ ನಾಗರಿಕ ವಿಮಾನ ಅಪಘಾಥ: 11ಮಂದಿ ಸಾವು, Video

ಅಮಲು ಪದಾರ್ಥಗಳನ್ನು ಬೆರೆಸಿ ಮಾರಾಟ ಕಂಡುಬಂದಲ್ಲಿ ಪಾನ್‌ ಮಸಾಲಾ, ಗುಟ್ಕಾ ಸಂಪೂರ್ಣ ಬ್ಯಾನ್, ಡಿಕೆ ಶಿವಕುಮಾರ್ ವಾರ್ನಿಂಗ್‌

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮಹತ್ವದ ಪೋಸ್ಟ್ ಹಂಚಿಕೊಂಡ ಸಿಎಂ ಡಿಕೆ ಶಿವಕುಮಾರ್‌

ಮತದಾರರು, ಪ್ರಜಾಪ್ರಭುತ್ವದ ಮಾರಣಹೋಮ ಎಂದಿದ್ಯಾಕೆ ಮಾಜಿ ಸಿಎಂ ಸಿದ್ದರಾಮಯ್ಯ

ಎಸ್‌ಐಆರ್‌ ಪ್ರಕ್ರಿಯೆಯನ್ನು ಎರಡನೇ ಸಂಗ್ರಾಮದಂತೆ ಹೋರಾಟ ಮಾಡಬೇಕು: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments