Webdunia - Bharat's app for daily news and videos

Install App

ಸಾವನ್ನಪ್ಪಿದ ವೃದ್ಧನ ಕುಟುಂಬಕ್ಕೆ ಹತ್ತು ಲಕ್ಷ ಪರಿಹಾರ

Webdunia
ಶುಕ್ರವಾರ, 28 ಅಕ್ಟೋಬರ್ 2022 (08:49 IST)
ಬೆಳಗಾವಿ : ರಾಮದುರ್ಗ ತಾಲೂಕಿನ ಮುದೇನೂರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವೃದ್ಧ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಸ್ಥರಿಗೆ ಹತ್ತು ಲಕ್ಷ ಪರಿಹಾರ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಗೆ ನೀಡಿದ್ದಾರೆ ಎಂದು ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಹೇಳಿದ್ದಾರೆ. ನಗರದಲ್ಲಿ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಕಲುಷಿತ ನೀರು ಸೇವಿಸಿ ರಾಮದುರ್ಗದಲ್ಲಿ ಹಲವಾರು ಜನರು ಅಸ್ವಸ್ಥರಾಗಿದ್ದಾರೆ. ಸದ್ಯಕ್ಕೆ ಎಲ್ಲರ ಆರೋಗ್ಯವೂ ಸ್ಥಿರವಾಗಿದೆ.

ಅಸ್ವಸ್ಥರ ಕುರಿತು ಹೆಚ್ಚಿನ ಕಾಳಜಿವಹಿಸುವಂತೆ ಜಿಲ್ಲಾ ಪಂಚಾಯತ್ ಸಿಇಒ ಹಾಗೂ ಡಿಎಚ್ಒ ಅವರಿಗೆ ಸೂಚಿಸಿದ್ದೇನೆ ಎಂದರು. 

ಇನ್ನು ಮುದೇನೂರ ಗ್ರಾಮದಲ್ಲಿ ಆರ್ಓ ಪ್ಲಾಂಟ್ ಇದೆ. ಜನರು ಆರ್ಓ ಪ್ಲಾಂಟ್ ನೀರನ್ನೇ ಕುಡಿಯಬೇಕು. ಸಿಎಂ ಜೊತೆ ಮಾತಾಡಿ ಮೃತ ಶಿವಪ್ಪ ಕುಟುಂಬಕ್ಕೆ 10 ಲಕ್ಷ ಪರಿಹಾರ ಕೇಳಿದ್ದೇನೆ. ಅದಕ್ಕೆ ಸಿಎಂ ಒಪ್ಪಿಗೆ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments