ಹಾಡಹಗಲಲ್ಲೇ ನಡೆಯಿತು ಅಂಥ ಕೃತ್ಯ

Webdunia
ಶನಿವಾರ, 19 ಅಕ್ಟೋಬರ್ 2019 (15:33 IST)
ಹಾಡಹಗಲಲ್ಲೇ ನಡೆಯಬಾರದ ಘಟನೆ ನಡೆದುಹೋಗಿದೆ.

ಹಾಡಹಗಲೇ ವ್ಯಕ್ತಿಗೆ ಚಾಕು ಇರಿದು, ಲಾಂಗ್ ನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನ ನಡೆಸಲಾಗಿದೆ. ಮಂಡ್ಯದ  ಮದ್ದೂರು ಹತ್ತಿರದ ಕೆ ಎಂ ದೊಡ್ಡಿಯಲ್ಲಿ ಘಟನೆ ನಡೆದಿದೆ.

ನವೀನ್ ಅಲಿಯಾಸ್ ಕುಟ್ಟಿ (32) ಹಲ್ಲೆಗೊಳಗಾದ ಯುವಕನಾಗಿದ್ದಾನೆ. ಕೆ ಎಂ ದೊಡ್ಡಿ ನಿವಾಸಿಯಾಗಿರೋ ನವೀ‌ನ್ ಮೇಲೆ ಮೂವರಿಂದ ಹಲ್ಲೆ ನಡೆದಿದೆ.

ಹಲ್ಲೆಗೊಳಗಾದ ನವೀನ್ ಗೆ ಕೆ ಎಂ ದೊಡ್ಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.
ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮೆಡಿಕಲ್ ಕಾಲೇಜಿಗೆ ರವಾನೆ ಮಾಡಲಾಗಿದೆ. ಕೆ ಎಂ ದೊಡ್ಡಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಧಾರ್ಮಿಕ ತಾಣದಲ್ಲಿ ಯುವಕ, ಯುವತಿ ಅಸಭ್ಯ ವರ್ತನೆ: ಕ್ಯಾಮರಾ ನೋಡುತ್ತಿದ್ದಂತೇ ಎಸ್ಕೇಪ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆರ್ ಎಸ್ಎಸ್ ಬ್ಯಾನ್ ಮಾಡಲು ಪ್ರಿಯಾಂಕ್ ಖರ್ಗೆಗೆ ಸಾಧ್ಯವೇ, ಕಾನೂನಿನ ಬಗ್ಗೆ ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ ವಿವರಣೆ

Shocking video: ನವಜಾತ ಮಗುವೇನು ಆಟದ ವಸ್ತುವಾ...: ಈ ಪಾಪಿಗೆ ಯಾವ ಶಿಕ್ಷೆ ಕೊಡಬೇಕು ನೀವೇ ಹೇಳಿ

ಮುಂದಿನ ಸುದ್ದಿ
Show comments