ಹುಬ್ಬಳ್ಳಿ : ಎಐಸಿಸಿ ಅಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಹೇಳಿದ ಹೇಳಿಕೆಗೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
ಗಾಂಧಿ ಕುಟುಂಬದ ಹೊರತಾದ ವ್ಯಕ್ತಿಯೊಬ್ಬರನ್ನು ಅಧ್ಯಕ್ಷರಾಗಿ ನೇಮಿಸಿ, ಅವರು 5 ವರ್ಷ ಪೂರೈಸಲಿ ನೋಡಣ ಎಂದು ಮೋದಿ ಕಾಂಗ್ರೆಸ್ ನಾಯಕರಿಗೆ ಸವಾಲೆಸಿದಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಡಾ.ಜಿ. ಪರಮೇಶ್ವರ್ ಸುದ್ದಿಗಾರರೊಂದಿಗೆ ಮಾತನಾಡಿ, ‘ಎಐಸಿಸಿ ಅಧ್ಯಕ್ಷರ ನೇಮಕ ವಿಚಾರ ನಮಗೆ ಬಿಟ್ಟಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗ್ಯಾಕೆ ಚಿಂತೆ. ಜವಾಹರಲಾಲ್ ನೆಹರು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ನಿಜವಾಗಿಯೂ ಸ್ಥಾಪಿಸಿದ್ದಾರೆ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.