Webdunia - Bharat's app for daily news and videos

Install App

ಕಾವೇರಿ ಸಂಗಮದಲ್ಲಿ ಗಣೇಶ ವಿಸರ್ಜನೆಗೆ ನಿರ್ಬಂಧ

Webdunia
ಗುರುವಾರ, 13 ಸೆಪ್ಟಂಬರ್ 2018 (18:10 IST)
ಕಾವೇರಿ ಸಂಗಮದಲ್ಲಿ ಗಣೇಶ ವಿಸರ್ಜನೆಗೆ ನಿರ್ಬಂಧ ವಿಧಿಸಿ  ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟದ ಗಂಜಾಂನಲ್ಲಿರುವ ಪ್ರವಾಸಿತಾಣ ಕಾವೇರಿ ಸಂಗಮದಲ್ಲಿ ಗಣೇಶ ವಿಸರ್ಜನೆಗೆ ನಿರ್ಬಂಧ ವಿಧಿಸಲಾಗಿದೆ. ಶ್ರೀರಂಗಪಟ್ಟಣದ  ತಹಶೀಲ್ದಾರ್ ನಾಗೇಶ್ ಈ ಆದೇಶ ಹೊರಡಿಸಿದ್ದಾರೆ. ಗಣೇಶ ವಿಸರ್ಜನೆ ವೇಳೆ ಕಾವೇರಿ ಸಂಗಮದಲ್ಲಿ ಅವಘಡ ಸಂಭವಿಸುವ ಹಿನ್ನಲೆಯಲ್ಲಿ ‌ಮುನ್ನೆಚ್ಚರಿಕೆ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ.  ತಾಲೂಕು ಆಡಳಿತವು ಸೆ.13 ರಿಂದ ಸೆ.23 ರವರೆಗೆ 10 ದಿನಗಳ ಕಾಲ ಕಾವೇರಿ ಸಂಗಮದಲ್ಲಿ ಗಣಪತಿ ವಿಸರ್ಜನೆ ಮಾಡಲು ನಿರ್ಬಂಧ‌ ಹೇರಿದೆ.

ಒಂದು ವೇಳೆ ಈ ಆದೇಶ ಉಲ್ಲಂಘಿಸಿದರೆ ತಪ್ಪಿತಸ್ಥರ ವಿರುದ್ಧ  ಕಾನೂನು ಕ್ರಮದ ಕೈಗೊಳ್ಳದಾಗಿಯೂ ಎಚ್ಚರಿಕೆ ನೀಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments