ತೋಟದ ಮನೆಯಲ್ಲಿ ಕರಡಿ ಪ್ರತ್ಯಕ್ಷ

Webdunia
ಸೋಮವಾರ, 9 ಮೇ 2022 (20:22 IST)
ಬೇಸಿಗೆ ಶುರುವಾಗ್ತಿದ್ದಂತೆ ಕಾಡಿನಲ್ಲಿರುವ ಪ್ರಾಣಿಗಳಿಗೆ ಆಹಾರ, ನೀರಿನ ಕೊರತೆ ಹೆಚ್ಚಾಗುತ್ತೆ..ಹೀಗಿರುವಾಗ ಆಹಾರ ಅರಸಿ ಕಾಡಿನ ಪ್ರಾಣಿಗಳು ನಾಡಿನತ್ತ ಹೆಜ್ಜೆ ಹಾಕ್ತಿದೆ..ಅದರಂತೆ ವಿಜಯನಗರ ‌ಜಿಲ್ಲೆ ಕೂಡ್ಲಿಗಿ ತಾಲೂಕಿನ‌ಲ್ಲಿ ಮನೆ ಮುಂದೆ ಕರಡಿಯೊಂದು ಪ್ರತ್ಯಕ್ಷವಾಗಿದೆ..ಚಿಕ್ಕಜೋಗಿಹಳ್ಳಿಯ ಲಕ್ಷ್ಮಣ ನಾಯ್ಕ ಎಂಬುವರ ತೋಟದ ಮನೆಗೆ ಕರಡಿ ನುಗ್ಗಿದ್ದು, ಕೆಲಕಾಲ ಕುಟುಂಬಸ್ಥರು ಗಾಬರಿಗೊಂಡಿದ್ರು..ಆಗಾಗ ಪ್ರಾಣಿಗಳು ಮನೆಯ ಬಳಿ ಬರುತ್ತಿದ್ದು, ಭಯದಲ್ಲೇ ಕಾಲಕಳೆಯುವಂತಾಗಿದೆ..ಹೀಗಾಗಿ ಅರಣ್ಯಾಧಿಕಾಗಳು ಕ್ರಮಕ್ಕೆ ಮುಂದಾಗುವಂತೆ ಗ್ರಾಮಸ್ಥರು ಆಗ್ರಹಿಸಿದ್ರು..ಅಲ್ಲದೇ, ಗುಡೇಕೋಟೆ ಕರಡಿಧಾಮಕ್ಕೆ ಕರಡಿಯನ್ನ ಬಿಟ್ಟು ಬರುವಂತೆ ಗ್ರಾಮಸ್ಥರು ಒತ್ತಾಯ ಮಾಡಿದ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ, ಪುದುಚೇರಿ, ಅಸ್ಸಾಂನಲ್ಲಿ ಬೆಳಿಗ್ಗೆ ಎಷ್ಟು ವೋಟ್ ಆಗಿದೆ ನೋಡಿ

ವೀಲ್ ಚೇರ್ ಸಿಗದೇ ಮಹಿಳೆಯನ್ನು ಸ್ಕೂಟಿಯಲ್ಲೇ ಆಸ್ಪತ್ರೆಯೊಳಗೆ ಕರೆತಂದ ಮೊಮ್ಮಗ Video

ಕರ್ನಾಟಕ ಉಪಚುನಾವಣೆ ಫಲಿತಾಂಶ ರಾಜ್ಯ ಕಾಂಗ್ರೆಸ್ ಗೆ ಮುಖ್ಯ ಯಾಕೆ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು ನಾಳೆ ಪ್ರಕಟ: ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ

ಮುಂದಿನ ಸುದ್ದಿ
Show comments