ಬೈಕ್ ಚಲಿಸುತ್ತಿದ್ದಾಗಲೇ ಸುಟ್ಟುಹೋಯ್ತು: ಶಾಕಿಂಗ್

Webdunia
ಮಂಗಳವಾರ, 30 ಜುಲೈ 2019 (17:33 IST)
ಚಲಿಸುತ್ತಿದ್ದ ಬೈಕ್ ವೊಂದು ಏಕಾಏಕಿಯಾಗಿ ಬೆಂಕಿಯಿಂದ ಸುಟ್ಟು ಕರಕಲಾದ ಘಟನೆ ನಡೆದಿದೆ.  

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ಸಂಕೇಶ್ವರ ಪಟ್ಟಣದ ಎಸ್ ಬಿ ಐ ಬ್ಯಾಂಕ್ ಎದುರು  ಘಟನೆ ನಡೆದಿದೆ.

ಚಲಿಸುತ್ತಿರುವಾಗಲೇ ಬೈಕ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೈಕ್ ಸವಾರ ಬೈಕ್ ನಿಲ್ಲಿಸಿ ಕೆಳಗೆ ಇಳಿಯುತ್ತಿದ್ದಂತೆ ಬೆಂಕಿ ವ್ಯಾಪಕವಾಗಿ  ಹರಡಿದ ಪರಿಣಾಮ ಬೈಕ್ ಸುಟ್ಟು ಕರಕಲಾಗಿದೆ.

ಸ್ಥಳೀಯರು ಬೈಕ್ ಗೆ ಹತ್ತಿದ್ದ ಬೆಂಕಿಯನ್ನು ನಂದಿಸಲು ಯತ್ನಿಸಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಸರ್ಕಾರಕ್ಕೆ ಜಿಬಿಎ ಚುನಾವಣೆ ನಡೆಸದೇ ಇರಲು ಎಸ್ಐಆರ್ ಒಂದು ನೆಪ: ಛಲವಾದಿ ನಾರಾಯಣಸ್ವಾಮಿ

ಹಿಂದುತ್ವಕ್ಕೆ ನಾವೇ ವಾರಸುದಾರರೆಂದು ಹೇಳುತ್ತಿದ್ದವರು ಈಗ ಎಲ್ಲಿ

ಬಹು ಮತದಾರರ ಗುರುತಿನ ಚೀಟಿ ಪ್ರಕರಣ: ಪ್ರಕಾಶ್ ರಾಜ್‌ ಪರ ಮಹತ್ವದ ಆದೇಶ

ವೋಟ್ ಬ್ಯಾಂಕ್ ಗಾಗಿ ಅಕ್ರಮ ಬಾಂಗ್ಲಾ ನಿವಾಸಿಗರಿಗೆಲ್ಲಾ ಶಾಶ್ವತ ನಿವಾಸಿಗರ ಸರ್ಟಿಫಿಕೇಟ್ ನೀಡಲಾಗ್ತಿದೆ: ಶೋಭಾ ಕರಂದ್ಲಾಜೆ

ಯಡಿಯೂರಪ್ಪ ಮೇಲೆ ಮಗು ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ರು, ಅವರಿಂದ ನಾವು ಪಾಠ ಕಲೀಬೇಕಾಗಿಲ್ಲ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments