ಬಿಜೆಪಿಯಿಂದ ಬೈ ಎಲೆಕ್ಷನ್ ನಲ್ಲಿ ಸ್ಪರ್ಧಿಸುವೆ ಎಂದ ಜಾರಕಿಹೊಳಿ

Webdunia
ಬುಧವಾರ, 13 ನವೆಂಬರ್ 2019 (13:59 IST)

ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡೋದಾಗಿ ಸ್ಪಷ್ಟಪಡಿಸಿದ್ದಾರೆ.
 

ಅನರ್ಹ ಶಾಸಕರ ಕುರಿತು ಸುಪ್ರೀಂ ಕೋರ್ಟ್ ತೀರ್ಪು ಬಂದ ಬಳಿಕ ಖುಷ್ ಆಗಿದ್ದಾರೆ ಅನರ್ಹ ಶಾಸಕರು. ಹೀಗಾಗಿ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡೋ ಕುರಿತು ಬಹಿರಂಗವಾಗಿ ಸ್ಪಷ್ಟನೆ ನೀಡಿದ್ದಾರೆ.

ಕೋರ್ಟ್ ನೀಡಿರುವ ಆದೇಶವನ್ನು ಗೌರವಿಸುವೆ ಎಂದಿರೋ ರಮೇಶ್ ಜಾರಕಿಹೊಳಿ, ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿಯಿಂದ ಉಪಚುನಾವಣೆ ಎದುರಿಸುವೆ ಅಂತ ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೊಸರಿತ್ತಿ ಮೂಲ ಬೃಂದಾವನಕ್ಕೆ ಸುವರ್ಣ ಕವಚ ಅರ್ಪಣೆ

ವಂದೇ ಮಾತರಂ ಅಡ್ಡಿಪಡಿಸಿದರೆ ಎಷ್ಟು ವರ್ಷ ಜೈಲುಶಿಕ್ಷೆ ಗೊತ್ತಾ

ಪ್ರೀತಿಸಿ ಮದ್ವೆಯಾದ ಕೆಲವೇ ಗಂಟೆಗಳಲ್ಲಿ ಮದುಮಗನ ಬರ್ಬರ ಹತ್ಯೆ

ಜಿಬಿಎ ಚುನಾವಣೆ ಎದುರಿಸಲು ನಾವು ತಯಾರಿದ್ದೇವೆ: ಸಚಿವ ಕೃಷ್ಣ ಭೈರೇಗೌಡ

ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುವವರು ಅಪ್ಪಿ ತಪ್ಪಿ ಈ ತಪ್ಪು ಮಾಡಿದ್ರೆ ದಂಡ ಗ್ಯಾರಂಟಿ

ಮುಂದಿನ ಸುದ್ದಿ
Show comments