Select Your Language

Notifications

webdunia
webdunia
webdunia
webdunia

ಅಕ್ಕಿ ವಿಚಾರದಲ್ಲಿ ಕೇಂದ್ರ ರಾಜಕೀಯ ಮಾಡ್ತಿದೆ

ಅಕ್ಕಿ ವಿಚಾರದಲ್ಲಿ ಕೇಂದ್ರ ರಾಜಕೀಯ ಮಾಡ್ತಿದೆ
ಜುಲೈ ತಿಂಗಳಿನಿಂದ ‘ಅನ್ನಭಾಗ್ಯ’ ಯೋಜನೆ ಜಾರಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಛತ್ತೀಸ್‌ಗಢದವರು 1.5 ಮೆಟ್ರಿಕ್‌ ಟನ್‌ ಅಕ್ಕಿ ಕೊಡ್ತೀವಿ ಎಂದು ಹೇಳಿದ್ದಾರೆ. ಅದು ಕೂಡ ಒಂದು ತಿಂಗಳು ಮಾತ್ರ ಕೊಡ್ತೀವಿ ಎಂದಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಅಕ್ಕಿ ಸಿಗುತ್ತಿಲ್ಲ. ನಮಗೆ 2 ಲಕ್ಷಕ್ಕೂ ಅಧಿಕ ಮೆಟ್ರಿಕ್ ಟನ್ ಅಕ್ಕಿ ಬೇಕು.. ಎಲ್ಲಿ ಭತ್ತ ಬೆಳೆಯುತ್ತಿದ್ದಾರೋ ಅಲ್ಲಿ ಅಕ್ಕಿ ಸಿಗುತ್ತಿಲ್ಲ. ಅಕ್ಕಿ ಕೊಡುವ ವಿಚಾರದಲ್ಲಿ ಕೇಂದ್ರ ರಾಜಕೀಯ ಮಾಡ್ತಿದೆ ಅಂತಾ ಕಿಡಿಕಾರಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ರಣ ಬಿಸಿಲಿಗೆ ನಲುಗಿದ ಸರ್ಕಾರ : ಇಂದು ಹೈವೋಲ್ಟೇಜ್ ಸಭೆ