Webdunia - Bharat's app for daily news and videos

Install App

ರಸ್ತೆ ಗುಂಡಿ ವಿಚಾರ ಹೈಕೋರ್ಟ್ ಮುಂದೆ ಮುಖ್ಯ ಆಯುಕ್ತರು

Webdunia
ಗುರುವಾರ, 30 ಜೂನ್ 2022 (21:02 IST)
ರಸ್ತೆ ಗುಂಡಿ ವಿಚಾರವಾಗಿ ಹೈಕೋರ್ಟ್ ಮುಂದೆ ಪಾಲಿಕೆ ಮುಖ್ಯ ಆಯುಕ್ತರು ಹಾಜರಾಗಿ ನ್ಯಾಯಾಲಯದ ಮುಂದೆ ನಮ್ಮ ಬಳಿ ಇರುವ ಎಲ್ಲಾ ಮಾಹಿತಿ ಕೊಟ್ಟಿದ್ದೇವೆ ಎಂದು ಬಿಬಿಎಂಪಿ ಚೀಫ್ ಕಮಿಷನರ್ ತುಷಾರ್ ಗಿರಿನಾಥ್ ಹೇಳಿದ್ದಾರೆ. ಹಲವು ಕಾರಣಗಳಿಂದ ಕಾರ್ಯಾದೇಶ ಮಾಡಲು ಸಾಧ್ಯ ಆಗಿರಲಿಲ್ಲ, ಪೈಥಾನ್ ಸಂಸ್ಥೆ ಜೊತೆ ದರದ ಬಗ್ಗೆ ಮಾತುಕತೆ ನಡೀತಿತ್ತು, ಹೀಗಾಗಿ ತಡವಾಗಿದೆ, ನಿನ್ನೆ ಪೈಥಾನ್ ಬಳಸಿ ರಸ್ತೆ ಗುಂಡಿ ಮುಚ್ಚುವ ಬಗ್ಗೆ ಕಾರ್ಯಾದೇಶ ಮಾಡಲಾಗಿದೆ.  ಲಿಖಿತ ರೂಪದಲ್ಲಿ ಇನ್ನೂ ಕೋರ್ಟ್ ನಾವು ಮಾಹಿತಿ ಕೊಟ್ಟಿಲ್ಲ,10 ದಿನಗಳ ಒಳಗಾಗಿ ಮಾಹಿತಿ ಡಾಕ್ಯುಮೆಂಟ್ ಮಾಡಿ ಕೊಡುತ್ತೇವೆ.1,344 km ಮುಖ್ಯ ರಸ್ತೆ ಪೈಕಿ 576 km ರಸ್ತೆ ಗುಂಡಿ ಮುಚ್ಚಲು ಪೈಥಾನ್ ಗೆ ಆದೇಶ ಮಾಡಲಾಗಿದೆ. ನ್ಯಾಯಾಲಯದ ಸೂಚನೆ ಮೇರೆಗೆ ಆದಷ್ಟು ಬೇಗ ಗುಂಡಿ ಮುಚ್ಚುತ್ತೇವೆ,ಜುಲೈ 27ಕ್ಕೆ ಮತ್ತೆ ಬರುವಂತೆ ಹೇಳಿ ಕಳುಹಿಸಿದ್ದಾರೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments