Publish Date: Mon, 23 May 2022 (12:15 IST)
Updated Date: Mon, 23 May 2022 (09:52 IST)
ಬೆಂಗಳೂರಿಂದ ಇಂದು ಬೆಳಗ್ಗೆ 10:35ರ ವಿಮಾನದ ಮೂಲಕ ದುಬೈಗೆ ಪ್ರಯಾಣ.
ಇಂದು ಮಧ್ಯಾಹ್ನ 12:45 ಕ್ಕೆ ದುಬೈಗೆ ತಲುಪಲಿರುವ ಸಿಎಂ. ದುಬೈನಿಂದ ಮಧ್ಯಾಹ್ನ 3:35ಕ್ಕೆ ಸ್ವಿಟ್ಜರ್ಲೆಂಡ್ನ ಜ್ಯೂರಿಚ್ಗೆ ಪ್ರಯಾಣ.
ರಾತ್ರಿ 8:20 ರಿಂದ ಜ್ಯೂರಿಚ್ನಿಂದ ದಾವೋಸ್ ರಸ್ತೆ ಮಾರ್ಗದ ಮೂಲಕ ಪ್ರಯಾಣ. ರಾತ್ರಿ 12ಕ್ಕೆ ದಾವೋಸ್ ತಲುಪಲಿರುವ ಸಿಎಂ ನೇತೃತ್ವದ ನಿಯೋಗ. ನಾಳೆಯಿಂದ ದಾವೋಸ್ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಭಾಗಿ.
ಎರಡು ದಿನಗಳ ಕಾಲ ದಾವೋಸ್ ಶೃಂಗ ಸಭೆಯಲ್ಲಿ ಭಾಗವಹಿಸಲಿರುವ ಸಿಎಂ. ಎರಡು ವೇದಿಕೆಗಳಲ್ಲಿ ಭಾರತ ಪ್ರತಿನಿಧಿಸಿ ಭಾಷಣ ಮಾಡಲಿರುವ ಸಿಎಂ. ಮೇ 25ರ ಬೆಳಗ್ಗೆ 11 ಗಂಟೆಗೆ ದಾವೋಸ್ನಿಂದ ತಾಯ್ನಾಡಿಗೆ ಪ್ರಯಾಣ. ಮೇ 26ರ ಬೆಳಗ್ಗೆ 9ಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಸಿಎಂ ನಿಯೋಗ.
Ramya kosira
Publish Date: Mon, 23 May 2022 (12:15 IST)
Updated Date: Mon, 23 May 2022 (09:52 IST)