ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮೊದಲಬಾರಿ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ. ಆದಕಾರಣ ಗ್ರಾಮಕ್ಕೆ ತೆರಳಲು ರೈಲು ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ.
ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ ಬೆಳೆಸಲಿದ್ದು, ಆ ಮೂಲಕ ಅವರು ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ.