Daily Horoscope

Select Your Language

Notifications

webdunia
webdunia
webdunia
webdunia

ನಾಳೆ ರಾಜ್ಯ ಬಜೆಟ್ ಮಂಡಿಸಲಿರುವ ಸಿಎಂ

The CM will present the state budget tomorrow
ವಿಧಾನಸಭಾ ಚುನಾವಣೆ ಹೊತ್ತಿನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ನಾಳೆ ಬಜೆಟ್​ ಮಂಡನೆ ಮಾಡುತ್ತಿದ್ದು, ಇದು ಬಿಜೆಪಿಗೆ ವಿಧಾನಸಭಾ ಚುನಾವಣೆಗೆ​ ಬ್ರಹ್ಮಾಸ್ತ್ರವಾಗಿರಲಿದೆ. ಬಿಜೆಪಿ ಸರ್ಕಾರದ ಕೊನೆಯ ಬಜೆಟ್​​​ ಮಂಡನೆಗೆ ಸರ್ಕಾರ ಸಕಲ ಸಿದ್ಧತೆ ಮಾಡಿಕೊಂಡಿದ್ದು, ನಾಳೆ ಸಿಎಂ ಬಸವರಾಜ ಬೊಮ್ಮಾಯಿ 2ನೇ ಬಾರಿಗೆ ಬಜೆಟ್​​​ ಮಂಡಿಸಲಿದ್ದಾರೆ. ಚುನಾವಣೆ ಹಿನ್ನೆಲೆ ಈ ಬಾರಿಯ ರಾಜ್ಯ ಬಜೆಟ್ ಕುತೂಹಲ ಕೆರಳಿಸಿದೆ. ಈಗಾಗಲೇ ಇಲಾಖಾವಾರು ಸಭೆ ನಡೆಸಿರುವ ಸಿಎಂ, ಬಜೆಟ್​​ನಲ್ಲಿ ಜನಪ್ರಿಯ ಯೋಜನೆಗಳ ಘೋಷಣೆ ಸಾಧ್ಯತೆ ಇದ್ದು, ಎಲ್ಲಾ ವರ್ಗಗಳಿಗೂ ಸಿಹಿಸುದ್ದಿ ಕೊಡ್ತಾರಾ ಎಂಬ ನಿರೀಕ್ಷೆಗಳಿವೆ.

Share this Story:

Follow Webdunia kannada

ಮುಂದಿನ ಸುದ್ದಿ

BJPಯದ್ದು ಕೊಲೆ ಮಾಡುವ ಸಂಸ್ಕೃತಿ-ಸಿದ್ದರಾಮಯ್ಯ