Webdunia - Bharat's app for daily news and videos

Install App

ಅತ್ತಿಬೆಲೆ ಪಟಾಕಿ ದುರಂತದಿಂದ ಎಚ್ಚೆತ್ತ ಪಾಲಿಕೆ

Webdunia
ಬುಧವಾರ, 11 ಅಕ್ಟೋಬರ್ 2023 (16:23 IST)
ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಪಟಾಕಿ ಮಾರಾಟವನ್ನ ನಿಷೇಧಿಸಿದೆ.ಕೆಲ ಪ್ರದೇಶಗಳಲ್ಲಿ ಪಟಾಕಿ ಮಾರಾಟಕ್ಕೆ ಅನುಮತಿ ನೀಡದಂತೆ  ಬಿಬಿಎಂಪಿ  ಜಂಟಿ ಆಯುಕ್ತರುಗಳಿಗೆ ಸೂಚನೆ ನೀಡಿದೆ.ಎಲ್ಲೆಲ್ಲೆ ಪಟಾಕಿ ಮಾರಾಟಕ್ಕೆ ಅನುಮತಿ ನೀಡುವ ಆಗಿಲ್ಲ.ಧಾರ್ಮಿಕ ಮೈದಾನಗಳು,  ಶಾಲಾ ಕಾಲೇಜ್ ಮೈದಾನಗಳು, ರಕ್ಷಣಾ ಇಲಾಖೆ ಮೈದಾನಗಳು, ಕೇಂದ್ರ , ರಾಜ್ಯ ಸರ್ಕಾರದ ನಿಯಂತ್ರಣಕ್ಕೆ ಒಳಪಡುವ ಕಾರ್ಖಾನೆಗಳು,ಖಾಸಗಿ ಮೈದಾನಗಳಲ್ಲಿ ಅವಕಾಶ ಕೊಡಬಾರದು.ಬಿಬಿಎಂಪಿ ಮೈದಾನದಲ್ಲಿ ಮಾತ್ರ ತಾತ್ಕಾಲಿಕ ಮಳಿಗೆ ನಿರ್ಮಾಣಕ್ಕೆ ಅವಕಾಶ ನೀಡಲಾಗಿದೆ.ಅಗ್ನಿಶಾಮದಳ ಅನುಮತಿ ಅವಶ್ಯಕತೆ ಇರಬೇಕೆಂದು ಪಾಲಿಕೆ ಸೂಚಿಸಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments