ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಪಕ್ಷ ಕೇವಲ ಓಟ್ ಬ್ಯಾಂಕ್ ಆಗಿ ಬಳಸಿಕೊಂಡಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಆರೋಪಿಸಿದ್ದಾರೆ.
ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ಮಾತನಾಡಿದ ಅವರು, ಅಲ್ಪಸಂಖ್ಯಾತರಿಗೆ ಶಿಕ್ಷಣ ಹಾಗೂ ಉದ್ಯೋಗದ ಸೌಲಭ್ಯವನ್ನು ಕಲ್ಪಿಸದೇ ಕೇವಲ ಓಟ್ ಬ್ಯಾಂಕ್ ಮಾಡಿಕೊಂಡಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಆರೇಳು ದಶಕಗಳಿಂದ ಆಡಳಿತ ನಡೆಸಿರುವ ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಯಾವುದೇ ಸೌಲಭ್ಯ ನೀಡದೇ ಅನ್ಯಾಯ ಮಾಡಿದೆ ಎಂದು ದೂರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.