Webdunia - Bharat's app for daily news and videos
Install App
✕
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಅಮವಾಸ್ಯೆ ದಿನ ಹೂತಿದ್ದ ಶವ ಹೊತ್ತೊಯ್ದರು
Webdunia
ಬುಧವಾರ, 22 ಜುಲೈ 2020 (19:02 IST)
ಅಮಾವಾಸ್ಯೆ ದಿನದಂದು ಹೂತಿದ್ದ ಶವವನ್ನು ಹೊತ್ತೊಯ್ಯಲಾಗಿದೆ.
ವಾಮಾಚಾರ, ನಿಧಿ ಆಸೆಗೆಂದು ಹೂತಿದ್ದ ಶವ ಹೊತ್ತೊಯ್ದಿರು ಶಂಕೆ ವ್ಯಕ್ತವಾಗಿದೆ.
ಬಾಗಲಕೋಟೆ ಜಿಲ್ಲೆಯ ರೂಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಭೀಮನ ಅಮಾವಾಸ್ಯೆಯಂದು ಹೂತಿದ್ದ ಶವ ಹೊತ್ತೊಯ್ದಿದ್ದಾರೆ ದುಷ್ಕರ್ಮಿಗಳು.
ರೂಗಿ ಗ್ರಾಮದ 63 ವರ್ಷದ ರಾಮಪ್ಪ ಫೆಬ್ರವರಿ 21 ರಂದು ಕ್ಯಾನ್ಸರ್ ನಿಂದ ಸಾವನ್ನಪ್ಪಿದ್ದನು. ಶಿವರಾತ್ರಿ ಅಮಾವಾಸ್ಯೆಯಂದು ಸಾವನ್ನಪ್ಪಿದ್ದನು.
ತಮ್ಮ ಜಮೀನಿನಲ್ಲಿ ಅಂತ್ಯಕ್ರಿಯೆ ಮಾಡಿದ್ದರು ಕುಟುಂಬಸ್ಥರು. ಜುಲೈ 21ರಂದು ಭೀಮನ ಅಮಾವಾಸ್ಯೆಯಂದು ಹೂತಿದ್ದ ಶವ ಹೊತ್ತೊಯ್ಯಲಾಗಿದೆ.
ಶವ ಹೂತು ಬರೋಬ್ಬರಿ ಐದು ತಿಂಗಳ ಬಳಿಕ ಹೂತಿದ್ದ ಶವ ನಾಪತ್ತೆಯಾಗಿದೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಶವ ಸಂಸ್ಕಾರಕ್ಕೆ ಅಡ್ಡಿ ಮಾಡ್ಲೇಬೇಡಿ : ಡಿಸಿ ಹೇಳಿದ್ಯಾಕೆ?
ಗಲ್ವಾನ್ ನಲ್ಲಿ ಬಂಡವಾಳ ಬಯಲಾಗುತ್ತದೆಂದು ಸೈನಿಕರ ಶವ ಸಂಸ್ಕಾರ ಮಾಡದಂತೆ ತಡೆದಿದ್ದ ಚೀನಾ
ಬಿಜೆಪಿ ಶಾಸಕನ ಶವ ಪತ್ತೆ : ಆತ್ಮಹತ್ಯೆ ಸುತ್ತ ಅನುಮಾನ
ಕೊರೊನಾಕ್ಕೆ ಬಲಿಯಾದ ಮಹಿಳೆ ಶವ ಬಿಟ್ಟು ಹೋದ ಚಾಲಕ
ಸೋಂಕಿತನ ಶವ ಹೂಳಲು ವಿರೋಧ: ನಿಗೂಢ ಸ್ಥಳದಲ್ಲಿ ಅಂತ್ಯ ಸಂಸ್ಕಾರ
ಓದಲೇಬೇಕು
ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ
ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ
ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ರಾಮ ಮಂದಿರ, ಆದಿತ್ಯನಾಥ್ಗೆ ಬಾಂಬ್ ಬೆದರಿಕೆ
ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ
ಎಲ್ಲವನ್ನೂ ನೋಡು
ತಾಜಾ
ಕಿತ್ತಳೆ ಜಾಮ್ ತಯಾರಿಸಿದ ರಾಹುಲ್ ಗಾಂಧಿ
ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ
ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ
ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ
ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ
ಮುಂದಿನ ಸುದ್ದಿ
ಹೊಸ ದಾಖಲೆ ಬರೆದ ರಾಜ್ಯದ ರೈಲು
Show comments