Webdunia - Bharat's app for daily news and videos

Install App

ನೂರಾರು ಮೀನುಗಳ ಮಾರಣಹೋಮ

Webdunia
ಸೋಮವಾರ, 16 ಮೇ 2022 (21:02 IST)
ಕೃಷಿ ಹೊಂಡದಲ್ಲಿ ಸಾಕಣೆ ಮಾಡಿದ್ದ ಮೀನುಗಳಿಗೆ ದುರ್ಷ್ಕಮಿಗಳು ವಿಷ ಹಾಕಿದ್ದಾರೆ.. ಹೀಗಾಗಿ ಕೃಷಿ ಹೊಂಡದಲ್ಲಿದ್ದ ಸಾವಿರಾರು ಮೀನುಗಳು ಸಾವನ್ನಪ್ಪಿವೆ. ಈ ಘಟನೆ ಕೋಲಾರದ ಕೆಜಿಎಫ್ ತಾಲ್ಲೂಕಿನ ದೊಡ್ಡಗಾಂಡ್ಲಹಳ್ಳಿ‌ ಗ್ರಾಮದಲ್ಲಿ‌ ನಡೆದಿದೆ. ಗ್ರಾಮದ ರೈತ ಶ್ರೀನಿವಾಸಪ್ಪ ಕಳೆದ 6 ತಿಂಗಳ‌ ಹಿಂದೆ ಕೃಷಿ ಹೊಂಡಕ್ಕೆ‌ ಮೀನು ಮರಿ ಬಿಟ್ಟಿದ್ದರು. ಕೃಷಿ ಹೊಂಡಕ್ಕೆ ವಿಷ ಸಿಂಪಡಣೆ ಮಾಡಿ ದುಷ್ಕರ್ಮಿಗಳು ಮೀನುಗಳ ಮಾರಣಹೋಮ ಮಾಡಿದ್ದಾರೆ. ಈ ಸಂಬಂಧ ಕ್ಯಾಸಂಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments