Webdunia - Bharat's app for daily news and videos

Install App

ಕುಡಿದ ಮತ್ತಿನಲ್ಲಿ ಇಂತಹ ಕೆಲಸ ಮಾಡಿ ಸಾವು ತಂದುಕೊಂಡ ಕುಡುಕ

Webdunia
ಭಾನುವಾರ, 16 ಡಿಸೆಂಬರ್ 2018 (06:44 IST)
ಬೆಂಗಳೂರು : ಕುಡುಕನೊಬ್ಬ ಮರ್ಮಾಂಗ ಕತ್ತಿರಿಸಿಕೊಂಡ ಪರಿಣಾಮ ಸಾವನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕೊಡಗಿರತಿರಮಳಪುರದಲ್ಲಿ ನಡೆದಿದೆ.


ಕೊಡಗಿರತಿರಮಳಪುರದ ನಿವಾಸಿ ನಂಜಪ್ಪ (48) ಮೃತಪಟ್ಟ ವ್ಯಕ್ತಿಯಾಗಿದ್ದು, ಈತ ಶನಿವಾರ ಸಂಜೆ ಕಂಠಪೂರ್ತಿ ಕುಡಿದಿದ್ದು, ಕುಡಿದ ಅಮಲಿನಲ್ಲಿ ಆತ ಚಾಕುವಿನಿಂದ ತನ್ನ ಮರ್ಮಾಂಗವನ್ನು ಕತ್ತರಿಸಿಕೊಂಡಿದ್ದಾನೆ.


ಈ ಘಟನೆಯ ಪರಿಣಾಮ ಆತ ತೀವ್ರ ರಕ್ತಸ್ರಾವದಿಂದ ಬಳಲಿ ಮೃತಪಟ್ಟಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ರಾಜ್ಯದ ಯಾವ ಭಾಗಕ್ಕೆ ಪ್ರಭಾವ ಬೀರಲಿದೆ ಗೊತ್ತಾ

ರೈಲಿನಲ್ಲಿ ಹೊದಿಕೆಗೆ ಬೆಡ್‌ಶೀಟ್‌ ಕೊಟ್ರೆ ಈ ಮೂವರು ಏನ್ ಮಾಡಿದ್ರು, ನೋಡಿ Video

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನಿವಾಸಕ್ಕೆ ಉದ್ಯಮಿ ಗೌತಮ್ ಅದಾನಿ ಭೇಟಿ: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಮಗುವಿಗೆ ಸಿರಪ್ ನೀಡುವ ವಿಚಾರದಲ್ಲಿ ದಂಪತಿ ನಡುವೆ ಜಗಳ, ಅಂತ್ಯವಾಗಿದ್ದು ಒಬ್ಬರ ಸಾವಿನಲ್ಲಿ

ಮಹಿಳೆಯರು ದೇಶದ ನಿಜವಾದ ಶಕ್ತಿ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments