ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಏಳು ಮಂದಿ ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ಚುನಾವಣಾ ಆಯೋಗ ಆಕ್ಷೇಪ ವ್ಯಕ್ತಪಡಿಸಿದೆ.
ಚುನಾವಣೆಯ ಪ್ರಕ್ರಿಯೆ ಮುಗಿಯುವವರೆಗೆ ಅಧಿಕಾರಿಗಳನ್ನು ವರ್ಗಾವಣೆ ಮಾಡದಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದ ಆಯೋಗ, ವರ್ಗಾವಣೆ ಮಾಡಿರುವ ಬಗ್ಗೆ ವಿವರಣೆ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಚುನಾವಣೆ ಆಯೋಗ ಸೂಚಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.