Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಭ್ರೂಣ ಹತ್ಯೆ ಕೇಸನ್ನು ಸಿಐಡಿ ತನಿಖೆಗೆ ವಹಿಸಿದ ಸರ್ಕಾರ!

ಭ್ರೂಣ ಹತ್ಯೆ ಕೇಸನ್ನು ಸಿಐಡಿ ತನಿಖೆಗೆ ವಹಿಸಿದ ಸರ್ಕಾರ!
bangalore , ಶುಕ್ರವಾರ, 1 ಡಿಸೆಂಬರ್ 2023 (15:22 IST)
ರಾಜ್ಯದಲ್ಲಿ ಬೆಂಗಳೂರು, ಮೈಸೂರು ಹಾಗೂ ಮಂಡ್ಯ ಜಿಲ್ಲೆ ಸೇರಿದಂತೆ 2 ವರ್ಷದಲ್ಲಿ ಬರೋಬ್ಬರಿ 900ಕ್ಕೂ ಅಧಿಕ ಹೆಣ್ಣು ಭ್ರೂಣಗಳನ್ನು ಕಾನೂನು ಬಾಹಿರವಾಗಿ ಹಾಗೂ ಅಮಾನುಷವಾಗಿ ಹತ್ಯೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲಿಯೇ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಗೃಹಮಂತ್ರಿ ಪರಮೇಶ್ವರ್ ಅವರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೈಕ್ ಗೆ ಟ್ಯಾಂಕರ್ ವಾಹನ ಡಿಕ್ಕಿ,ದಂಪತಿ ಸಾವು