Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ನವೆಂಬರ್ ನಲ್ಲಿ ಕೊರೊನಾ ಹೋಗುತ್ತೆ ಎಂದ ಆರೋಗ್ಯ ಸಚಿವ

ನವೆಂಬರ್ ನಲ್ಲಿ ಕೊರೊನಾ ಹೋಗುತ್ತೆ ಎಂದ ಆರೋಗ್ಯ ಸಚಿವ
ಬೆಂಗಳೂರು , ಮಂಗಳವಾರ, 21 ಜುಲೈ 2020 (14:33 IST)
ದೇಶದಲ್ಲಿ ಅಕ್ಟೋಬರ್ ಇಲ್ಲವೇ ನವೆಂಬರ್ ನಲ್ಲಿ ಕೊರೊನಾ ಸೋಂಕು ಪ್ರಮಾಣ ಕಡಿಮೆಯಾಗಬಹುದು. ಹೀಗಂತ ಆರೋಗ್ಯ ಸಚಿವರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಜೊತೆಗೆ ನಾವೆಲ್ಲ ಒಂದು ತಂಡವಾಗಿ ಸೋಂಕಿನ ನಿಯಂತ್ರಣಕ್ಕಾಗಿ ಹಗಲಿರುಳೂ ಕೆಲಸ ಮಾಡುತ್ತಿದ್ದೇವೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಟ್ವಿಟ್ ಮಾಡಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ಭಾರತದಲ್ಲಿ ಅಕ್ಟೋಬರ್, ನವೆಂಬರ್ ನಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಬಹುದು. ಈ ಬಗ್ಗೆ ಆಶಾವಾದಿಗಳಾಗಿರೋಣ ಅಂತ ಬಿ.ಶ್ರೀರಾಮುಲು ಹೇಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಅತ್ಯಾಚಾರ ಮಾಡಿ ಮಗಳನ್ನು ಗರ್ಭಿಣಿ ಮಾಡಿದ ತಂದೆ