Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪೇಜಾವರ ಶ್ರೀಗಳ ಆರೋಗ್ಯ ಮತ್ತಷ್ಟು ಗಂಭೀರ

ಪೇಜಾವರ ಶ್ರೀಗಳ ಆರೋಗ್ಯ ಮತ್ತಷ್ಟು ಗಂಭೀರ
ಉಡುಪಿ , ಶನಿವಾರ, 28 ಡಿಸೆಂಬರ್ 2019 (09:39 IST)
ಉಡುಪಿ : ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳ ಆರೋಗ್ಯ ಮತ್ತಷ್ಟು ಗಂಭೀರವಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.



ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಗಳಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆದರೆ ಅವರ ಉಸಿರಾಟದಲ್ಲಿ ಯಾವುದೇ ಚೇತರಿಕೆ ಕಾಣುತ್ತಿಲ್ಲ ಎನ್ನಲಾಗಿದೆ. ಆದಕಾರಣ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಅಳವಡಿಸಿ ದೆಹಲಿಯ ಏಮ್ಸ್ ವೈದ್ಯರ ಸಲಹೆಯಂತೆ ಚಿಕಿತ್ಸೆ ನೀಡಲಾಗುತ್ತಿದೆ.


ಅಲ್ಲದೆ ರಾತ್ರಿ ಪೇಜಾವರ ಶ್ರೀಗಳಿಗೆ ಎಂಆರ್ ಐ ಸ್ಕ್ಯಾನಿಂಗ್ ಮಾಡಲಾಗಿದ್ದು, ಅದರ ವರದಿ ಬಂದ ಬಳಿಕ ಶ್ರೀಗಳ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಯುವತಿಗೆ ಡ್ರಾಪ್ ಕೊಡುವುದಾಗಿ ಹೇಳಿ ಬೈಕ್ ಹತ್ತಿಸಿಕೊಂಡವ ಹೀಗಾ ಮಾಡೋದು?