Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ನಾದಿನಿ ಜೊತೆ ಮಾತನಾಡಿದ್ದಕ್ಕೆ ಗರ್ಭಿಣಿ ಪತ್ನಿಯನ್ನೇ ಕೊಂದ ಗಂಡ

ನಾದಿನಿ ಜೊತೆ ಮಾತನಾಡಿದ್ದಕ್ಕೆ ಗರ್ಭಿಣಿ ಪತ್ನಿಯನ್ನೇ ಕೊಂದ ಗಂಡ
ನವದೆಹಲಿ , ಮಂಗಳವಾರ, 12 ಮೇ 2020 (19:17 IST)
ಪಾಪಿ ಪತಿಯೊಬ್ಬ ತನ್ನ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿರುವ ಅಮಾನವೀಯ ಘಟನೆ ನಡೆದಿದೆ.

ಪತಿ ವಿಜಯ್ ಮಾರುಕಟ್ಟೆಗೆ ಹೋಗಿದ್ದಾನೆ. ಈ ವೇಳೆ ಪಕ್ಕದಲ್ಲೇ ಇದ್ದ ಪತಿಯ ತಂಗಿ ಮನೆಗೆ ಗರ್ಭಿಣಿ ಪತ್ನಿ ಹೇಮಲತಾ ತೆರಳಿದ್ದಾಳೆ.

ವಿಜಯ್ ಮನೆಗೆ ಬಂದಾಗ ಹೇಮಲತಾ ಕಾಣಿಸಿಲ್ಲ. ಹೀಗಾಗಿ ಪತ್ನಿ ಬಂದ ಬಳಿಕ ಶುರುವಾದ ಗಲಾಟೆ ಪತ್ನಿಯ ಕೊಲೆಯಲ್ಲಿ ಅಂತ್ಯಗೊಂಡಿದೆ.  

ನವದೆಹಲಿಯಲ್ಲಿ ಈ ಘಟನೆ ನಡೆದಿದೆ. ಹೇಮಲತಾ ಸಹೋದರಿ ಆಶಾ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

34 ಕೊರೊನಾ ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆ