Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಅವರು ದಿ ಕಾಶ್ಮೀರ್‌ ಫೈಲ್ಸ್ ಸಿನಿಮಾ ನೋಡುವುದಿಲ್ಲ ಎಂದು ವ್ಯಂಗ್ಯ

ಸಿದ್ದರಾಮಯ್ಯ ಅವರು ದಿ ಕಾಶ್ಮೀರ್‌ ಫೈಲ್ಸ್ ಸಿನಿಮಾ ನೋಡುವುದಿಲ್ಲ ಎಂದು ವ್ಯಂಗ್ಯ
bangalore , ಭಾನುವಾರ, 20 ಮಾರ್ಚ್ 2022 (18:52 IST)
ಸಿದ್ದರಾಮಯ್ಯ ಅವರು ದಿ ಕಾಶ್ಮೀರ್‌ ಫೈಲ್ಸ್ ಸಿನಿಮಾ ನೋಡುವುದಿಲ್ಲ ಎಂದಿದ್ದಾರೆ. ಅವರಿಗೆ  ಹಿಂದಿ ಬರುವುದಿಲ್ಲ, ಹೀಗಾಗಿ ಸಿನಿಮಾ ನೋಡುವುದಿಲ್ಲ ಅಂತಾರೆ. ಬೇರೆ ಸಿನಿಮಾ ನೋಡೋಕೆ ಹೋಗುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ ಮಾಡಿದ್ದಾರೆ.
 
ಧಾರವಾಡದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವಿರೋಧದಿಂದಲೇ ಸಿನಿಮಾ ಜನಪ್ರಿಯ ಆಗಿದೆ. ಸಿದ್ದರಾಮಯ್ಯ ಸಿನಿಮಾ ನೋಡುವುದಿಲ್ಲ ಎಂದಿದ್ದಾರೆ, ಹಿಂದಿ ಬರುವುದಿಲ್ಲ ನೋಡುವುದಿಲ್ಲ ಅಂತಾರೆ, ಬೇರೆ ಸಿನಿಮಾ ನೋಡೋಕೆ ಹೋಗುತ್ತಾರೆ. ಈ ಸಿನಿಮಾಗೆ ಇಂಗ್ಲೀಷ್ ಸಬ್ ಟೈಟಲ್ ಇದೆ, ಇಂಗ್ಲೀಷ್ ಬರೋಲ್ವಾ ನಿಮಗೆ, ಪಕ್ಕದಲ್ಲಿ ಓರ್ವ ಅನುವಾದಕರನ್ನು ಕುಳ್ಳಿರಿಸಿಕೊಂಡು ನೋಡಿ ಎಂದು ವ್ಯಂಗ್ಯವಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತಂದೆ- ತಾಯಿ ಬದುಕಿರುವಾಗ ಮಕ್ಕಳು ಆಸ್ತಿ ಲಾಭ ಪಡೆಯಲು ಸಾಧ್ಯವಿಲ್ಲ: ಹೈಕೋರ್ಟ್