Webdunia - Bharat's app for daily news and videos

Install App

ಮಂಡ್ಯ ಲೋಕಲ್ ವಾರ್ ನಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಿದ ಜೆಡಿಎಸ್ ಗೆ ಗೆಲುವು

Webdunia
ಶುಕ್ರವಾರ, 31 ಮೇ 2019 (12:27 IST)
ಮಂಡ್ಯ : ಕರ್ನಾಟಕದ ನಗರ ಸ್ಥಳೀಯ ಸಂಸ್ಥೆಗಳಿಗೆ ಬುಧವಾರ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದ್ದು, ಇದರಲ್ಲಿ ಮಂಡ್ಯ ಜಿಲ್ಲೆಯ ಮೂರು ಪುರಸಭೆಗಳಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ.



8 ನಗರಸಭೆ, 33 ಪುರಸಭೆ ಹಾಗೂ 22 ಪಟ್ಟಣ ಪಂಚಾಯತಿಗಳ 1,296 ವಾರ್ಡ್ ಗಳಲ್ಲಿ 4,360 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದರು. ಮಂಡ್ಯ ಕ್ಷೇತ್ರದ ಲೋಕಸಭೆ ಚುನಾವಣೆಯ ವೇಳೆ  ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ಸೋಲನುಭವಿಸಿದ್ದು, ಆದರೆ ಈ ಬಾರಿ ಪ್ರತ್ಯೇಕವಾಗಿ ಸ್ಪರ್ಧಿಸಿ ಜಿಲ್ಲೆಯ ಮೂರು ಪುರಸಭೆಗಳಲ್ಲಿ  ಗೆಲುವು ಸಾಧಿಸಿದೆ.


ಶ್ರೀರಂಗಪಟ್ಟಣ ಪುರಸಭೆಯ 23 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬರೋಬ್ಬರಿ 12 ಸ್ಥಾನಗಳನ್ನು ಗೆದ್ದುಕೊಂಡರೆ, ಕಾಂಗ್ರೆಸ್ 8, ಬಿಜೆಪಿ-1, ಪಕ್ಷೇತರರು- 2 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಹಾಗೇ ಮಳವಳ್ಳಿ ಪುರಸಭೆಯ 23 ವಾರ್ಡ್ ಗಳ ಚುನಾವಣೆಯಲ್ಲಿ 9 ಜೆಡಿಎಸ್. 5 ಕಾಂಗ್ರೆಸ್, 2 ರಲ್ಲಿ ಬಿಜೆಪಿ ಗೆದ್ದಿದ್ದು, 7 ಮಂದಿ ಪಕ್ಷೇತರರು ಗೆಲುವು ಸಾಧಿಸಿದ್ದಾರೆ. ಕೆ.ಆರ್.ಪೇಟೆ ಪುರ ದಲ್ಲಿ ಕಾಂಗ್ರೆಸ್ 10, ಜೆಡಿಎಸ್ 11,ಬಿಜೆಪಿ 1 ಹಾಗೂ ಒಬ್ಬ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments