Publish Date: Thursday, 02 December 2021 (21:39 IST)
Updated Date: Friday, 03 December 2021 (08:47 IST)
ದಿವಂಗತ ನಟ ಪುನೀತ್ ರಾಜಕುಮಾರ್ ರವರ ನಿವಾಸಕ್ಕೆ ಪರಮಪೂಜ್ಯ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಭೇಟಿ ನೀಡಿ ಅಶ್ವಿನಿ ಪುನೀತ್ ರಾಜಕುಮಾರ್ ಮತ್ತು ಕುಟುಂಬವರ್ಗಕ್ಕೆ ಸಾಂತ್ವನ ಹೇಳಿದರು.
ಇದೇ ಸಂದರ್ಭದಲ್ಲಿ ಶ್ರೀ ಸೌಮ್ಯನಾಥ ಸ್ವಾಮೀಜಿ ಮತ್ತು ಸಚಿವ ಡಾ. ಕೆ ಸುಧಾಕರ್.