Select Your Language

Notifications

webdunia
webdunia
webdunia
webdunia

ಈ ನೆಲದ ಕಾನೂನು ಎಲ್ಲರಿಗೂ ಒಂದೇ- ಸಚಿವ ಈಶ್ವರ್ ಖಂಡ್ರೆ

ಈ ನೆಲದ ಕಾನೂನು ಎಲ್ಲರಿಗೂ ಒಂದೇ- ಸಚಿವ ಈಶ್ವರ್ ಖಂಡ್ರೆ
bangalore , ಗುರುವಾರ, 26 ಅಕ್ಟೋಬರ್ 2023 (15:00 IST)
ಹಲವರ ಕೊರಳಲ್ಲಿ ನೇತಾಡುತ್ತಿರುವ ಹುಲಿ ಉಗುರಿನ ಲಾಕೆಟ್ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು. ಇವರ ವಿರುದ್ಧ ಕ್ರಮ ಏನು ಎಂದು ಪ್ರಶ್ನಿಸಿಸುತ್ತಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯಿಸಿದ್ದು, ನಟ ದರ್ಶನ್, ಜಗ್ಗೇಶ್ ಪ್ರಕರಣದ ಬಗ್ಗೆ ಮಾಹಿತಿ ಇಲ್ಲ. ಆದರೆ ಯಾರೇ ದೂರು ನೀಡಿದರೂ ಇಲಾಖೆ ಕ್ರಮ ಕೈಗೊಳ್ಳಲಿದೆ ಪ್ರಭಾವಿಗಳನ್ನು ಬಿಡುವ ಪ್ರಶ್ನೆಯೇ ಇಲ್ಲ. ಈ ನೆಲದ ಕಾನೂನು ಎಲ್ಲರಿಗೂ ಒಂದೇ ಎಂದು ಖಡಕ್ ಆಗಿಯೇ ಉತ್ತರಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ಆರ್ಥಿಕವಾಗಿ ದಿವಾಳಿಯಾಗಲು ಬಿಜೆಪಿ ಕಾರಣ-ಸಿದ್ದರಾಮಯ್ಯ