ಭಗವಂತ ಬಂದರೂ ಬೆಂಗಳೂರನ್ನು ಕಾಪಾಡೋದಿಲ್ಲ

Webdunia
ಶುಕ್ರವಾರ, 17 ಜುಲೈ 2020 (13:59 IST)
ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗಿದ್ದು, ಬೆಂಗಳೂರಲ್ಲಿ ಕೇಸ್ ಗಳು ಹೆಚ್ಚಾಗುತ್ತಲೇ ಸಾಗಿವೆ.

ಈ ನಡುವೆ ಬೆಂಗಳೂರಿನಲ್ಲಿ ಕೊರೊನಾ ಕೇಸ್ ತಡೆಯಬೇಕಾದರೆ ಇನ್ನೂ 15 ದಿನಗಳವರೆಗೆ ಲಾಕ್ ಡೌನ್ ಮಾಡಬೇಕು.
ಹೀಗಂತ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.

ಮಾನ್ಯ ಮುಖ್ಯಮಂತ್ರಿಗಳೇ ಬೆಂಗಳೂರು ಲಾಕ್ ಡೌನ್ ಮಾಡಿದ್ದಿರಿ. ಆದರೆ ಈ ನೆಪ ಮಾತ್ರದ ಲಾಕ್ ಡೌನ್ ಇಂದ ಫಲಿತಾಂಶ ನಿರೀಕ್ಷೆ ಕಷ್ಟ. ತಜ್ಙರ ಅಭಿಪ್ರಾಯ ಪಡೆದು ಕನಿಷ್ಠ 15 ದಿನವಾದ್ರೂ ಬೆಂಗಳೂರಿನಲ್ಲಿ ಬಿಗಿಯಾಗಿ ಲಾಕ್ ಡೌನ್ ಮಾಡಿ.
ಇಲ್ಲವಾದರೆ ಆ "ಭಗವಂತ" ಬಂದರೂ ಬೆಂಗಳೂರನ್ನ ಕಾಪಾಡುವುದು ಕಷ್ಟವಾಗಲಿದೆ.
ಹೀಗಂತ ಖಂಡ್ರೆ ಟ್ವಿಟ್ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಹೊರೆ ಅಂತ ಡಿಕೆಶಿಗೆ ಅನಿಸಿರಬಹುದು, ಶ್ರೀಮಂತರು ತೆಗೆದುಕೊಳ್ಳಲ್ಲ ಅಂದ್ಕೊಂಡಿದ್ವಿ: ಪರಮೇಶ್ವರ್

ಟ್ರಿಪ್ ಗೆ ಪ್ಲ್ಯಾನ್ ಮಾಡಿದ್ದಾಗಲೇ ಬಾಸ್ ರಜೆ ಕ್ಯಾನ್ಸಲ್ ಮಾಡಿದ್ರು: ಯುವತಿ ಮಾಡಿದ್ದೇನು Viral video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪವಿತ್ರ ಗಂಗಾ ನದಿ ಹಾಳು ಮಾಡಲು ಇಂಥವರು ಇದ್ರೆ ಸಾಕು: Video

ಪ್ರಧಾನಿ ಮೋದಿಗಾಗಿ ಭಾರತಿಯ ಉಡುಗೆ ತೊಟ್ಟ ಇಸ್ರೇಲ್ ಪ್ರಧಾನಿ ನೆತನ್ಯಾಹು: ವಿಡಿಯೋ

ಮುಂದಿನ ಸುದ್ದಿ
Show comments