Webdunia - Bharat's app for daily news and videos

Install App

ಕೊಲೆಯಾದ ಸಂತೋಷ ಮನೆಗೆ ಕೇಂದ್ರ ಸಚಿವ ಭೇಟಿ- ಕಣ್ಣೀರಿಟ್ಟ ಕುಟುಂಬ

Webdunia
ಶನಿವಾರ, 3 ಫೆಬ್ರವರಿ 2018 (11:22 IST)

ಕೊಲೆಯಾಗಿರುವ ಬಿಜೆಪಿ ಕಾರ್ಯಕರ್ತ ಸಂತೋಷ  ನಿವಾಸಕ್ಕೆ ಕೆಂದ್ರ ಸಚಿವ ಅನಂತಕುಮಾರ ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ಮುರಳಿಧರರಾವ್ ಅವರು ಭೇಟಿ ನೀಡಿದ್ದಾರೆ.

ಈ ವೇಳೆ ಸಂತೋಷ ಕುಟುಂಬದವರು ಕಣ್ಣೀರು ಹಾಕಿದ್ದು, ರಕ್ಷಣೆ ನೀಡಿ ಎಂದು ಕೇಳಿಕೊಂಡಿದ್ದಾರೆ. ಗಾಂಜಾ ಪ್ರಕರಣ ಹೆಚ್ಚಾಗಿ ನಡೆಯುತ್ತಿದ್ದು, ಪೊಲೀಸ್ ಅಧಿಕಾರಿಗಳು ಕ್ರಮ ಜರುಗಿಸುತ್ತಿಲ್ಲ ಎಂದು ತಿಳಿಸಿದ್ದಾರೆ.

ಶಾಸಕರಾದ ವಿ.ಸೋಮಣ್ಣ,  ಗೋವಿಂದ ಕಾರಜೋಳ ಹಾಗೂ ಕಟ್ಟಾ ಸುಬ್ರಮಣ್ಯ  ನಾಯ್ಡು ಸಾಥ್ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments