ನಾಪತ್ತೆಯಾಗಿದ್ದ ಕಾಡಾನೆಗಳು ಮತ್ತೆ ಪ್ರತ್ಯಕ್ಷ…

Webdunia
ಬುಧವಾರ, 30 ಜನವರಿ 2019 (18:46 IST)
ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ ಕಾಡಾನೆಗಳು ಮತ್ತೆ ಪ್ರತ್ಯಕ್ಷವಾಗಿವೆ. ಇದರಿಂದ ಗ್ರಾಮಸ್ಥರು ಮತ್ತೆ ಜೀವ ಭಯದಲ್ಲಿ ಬದುಕುವಂತಾಗಿದೆ.

ಆನೇಕಲ್ ತಾಲ್ಲೂಕಿನ ದೊಡ್ಡಹಾಗಡೆಯಲ್ಲಿ ಕಾಣಿಸಿಕೊಂಡಿವೆ ಆನೆಗಳು. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾಡಾನೆಗಳು ಹಿಂಡಿನಲ್ಲಿ ಸಂಚಾರ ಮಾಡುತ್ತಿವೆ. ಕಾಡಾನೆಗಳನ್ನು ನೋಡಲು ತಂಡೋಪತಂಡವಾಗಿ ಆಗಮಿಸಿದ ಗ್ರಾಮಸ್ಥರು ಅವುಗಳ ಅಟಾಟೋಪ ನೋಡಿ ಬೆಚ್ಚಿ ಬೀಳುತ್ತಿದ್ದಾರೆ.

ರಾತ್ರಿ ಕಾಡಿನಿಂದ ಗ್ರಾಮಕ್ಕೆ ಆಗಮಿಸಿ ತೋಪಿನಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು, ಗ್ರಾಮದ ನಡುವಿನ ನೀಲಗಿರಿ  ತೋಪಿನಲ್ಲಿ ಮೂರು ಕಾಡಾನೆಗಳು ಕಂಡುಬಂದಿವೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಆನೆಗಳನ್ನು ಓಡಿಸಲು ಹರಸಾಹಸ ಪಡುತ್ತಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀನು ದಪ್ಪ ಇದ್ದೀಯಾ, ಮಕ್ಕಳಾಗಲ್ಲ ಎಂದು ಹೀಯಾಳಿಸುತ್ತಿದ್ದ ಪಾಪಿ ಗಂಡ ಮುಗ್ದ ಹೆಂಡತಿಗೆ ಮಾಡಿದ್ದೇನು ಗೊತ್ತಾ

ಸಿಯಾ ಸಿಗ್ನಲ್ ಕೊಟ್ಟಳು, ನಾವು... ಕೇತನ್ ಅಗರ್ವಾಲ್ ಕೊಲೆ ಮಾಡಿದ್ದು ಹೇಗೆ, ದೇಹ ಹೇಗೆ ಬಿತ್ತು ಇಲ್ಲಿದೆ ವಿಡಿಯೋ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ವಿದ್ಯಾರ್ಥಿಗೆ ಕಿವಿ ತಮಟೆ ಹರಿಯುವಂತೆ ಹೊಡೆದ ಟೀಚರ್: ನಂತರ ಏನಾಯ್ತು ನೋಡಿ video

ಮುಂದಿನ ಸುದ್ದಿ
Show comments