Webdunia - Bharat's app for daily news and videos

Install App

ಕಾವೇಗಿ ಕೂಗಿಗೆ ಬೆಂಬಲ ಬೇಕು ಅಂದ ಸಂಸದೆ

Webdunia
ಸೋಮವಾರ, 9 ಸೆಪ್ಟಂಬರ್ 2019 (16:29 IST)
ಮಂಡ್ಯ ಜಿಲ್ಲೆ ಅಂದರೆ ಅದ್ರಲ್ಲಿ ವಿಶೇಷತೆ ಇದೆ, ಸದ್ಗುರುಗಳು ಆರಂಭಿಸಿರುವ ಈ ಕಾವೇರಿ ಕೂಗು ಅಭಿಯಾನಕ್ಕೆ ಮಂಡ್ಯ ಜನ ಸ್ಪಂದಿಸಬೇಕು. ಹೀಗಂತ ಪಕ್ಷೇತರ ಸಂಸದೆ ಹೇಳಿದ್ದಾರೆ.

ಕಾವೇರಿ ನದಿ ನಮ್ಮೆಲ್ಲರ ತಾಯಿ,  ಅವಳನ್ನು ಪೋಷಣೆ ಮಾಡಬೇಕಾದ ಜವಾಬ್ದಾರಿ ಮಂಡ್ಯ ಜನರ ಮೇಲಿದೆ. ಹೀಗಾಗಿ ನಾವುಗಳು ಕೂಡ ಈ  ಕಾರ್ಯಕ್ರಮ ಯಶಸ್ವಿಗೊಳಿಸಬೇಕು, ವೃಕ್ಷಗಳನ್ನ ನಾವು ರಕ್ಷಿಸಿದರೆ, ವೃಕ್ಷ ನಮ್ಮನ್ನು ರಕ್ಷಣೆ ಮಾಡುತ್ತವೆ. ಮುಂದಿನ‌ ಪೀಳಿಗೆಗೆ ನಾವು ಹೆಚ್ಚೆಚ್ಚು ಗಿಡ ನೆಟ್ಟು ಕಾವೇರಿ ನದಿಯನ್ನು ರಕ್ಷಣೆ ಮಾಡಬೇಕಿದೆ.
ಮಂಡ್ಯದ ಬಗ್ಗೆ ಇಂಡಿಯಾನೆ ಮಾತಾಡುತ್ತೆ.

ನನ್ನನ್ನ ಸಂಸತ್ತಿನಲ್ಲಿ, ದೆಹಲಿಯಲ್ಲಿ ಯಾವ ಪಾರ್ಟಿ ನೀವು ಅಂತಾ ಕೇಳ್ತಾರೆ. ನಾನು ಪಕ್ಷೇತರ ಸಂಸದೆ ಅಂತೇಳ್ತೀನಿ ಹಾಗಾದ್ರೆ ಯಾವ ಕ್ಷೇತ್ರ ನಿಮ್ಮದು ಅಂತಾರೆ. ಮಂಡ್ಯದ ಸಂಸದೆ ಅಂತಾ ಹೆಮ್ಮೆಯಿಂದ ಹೇಳ್ತೀನಿ. ಆಗ ಎಲ್ಲರೂ ಕೈ ಮುಗಿದು ನಮಸ್ಕರಿಸ್ತಾರೆ. ಮಂಡ್ಯದ ಜನ ಮಹಿಳೆಯನ್ನ ಪಕ್ಷೇತರವಾಗಿ ಆಯ್ಕೆ ಮಾಡಿದ್ದಾರೆ ಅಂತ ಹೆಮ್ಮೆ ಪಡ್ತಾರೆ. ಇದು ನಮ್ಮ ಮಂಡ್ಯದ ಸಂಸ್ಕೃತಿ. ಹೀಗಂತ ಸಂಸದೆ ಸುಮಲತಾ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments