Daily Horoscope
✕

ಮರ್ಡರ್​​​ ದೃಶ್ಯ CCTVಯಲ್ಲಿ ಸೆರೆ

Webdunia
ಮಂಗಳವಾರ, 6 ಡಿಸೆಂಬರ್ 2022 (17:44 IST)
ಬೆಂಗಳೂರಿನ KP ಅಗ್ರಹಾರ ಬಳಿ ನಡೆದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣ ಸದ್ದು ಮಾಡುತ್ತಿದೆ. ಈ ಕೊಲೆಯ ದೃಶ್ಯಗಳು ಸಿಸಿಟಿಯಲ್ಲಿ ಸೆರೆಯಾಗಿವೆ. ಕಳೆದ ಶನಿವಾರ ಈ ಪ್ರಕರಣ ನಡೆದಿದ್ದು, ಬರೋಬ್ಬರಿ ಆರು ಮಂದಿ ಸೇರಿ ಅಪರಿಚಿತ ವ್ಯಕ್ತಿಯನ್ನು ಕೊಲೆಗೈದಿದ್ದರು. ಅದರಲ್ಲೂ ಈ ಹತ್ಯೆ ಪ್ರಕರಣದಲ್ಲಿ ಮೂವರು ಮಹಿಳೆಯರೂ ಭಾಗಿಯಾಗಿರುವುದು ಮತ್ತಷ್ಟು ಆಘಾತಕಾರಿ ಅಂಶವಾಗಿದೆ. ಇನ್ನು ಈ ಪ್ರಕರಣದ ಭಯಾನಕತೆ ಅದೆಷ್ಟರ ಮಟ್ಟಿಗೆ ಇತ್ತೆಂದರೆ ಕೊಲೆಗಾರರು ಇಪ್ಪತ್ತು ಬಾರಿ ಕಲ್ಲು ಎತ್ತಿ ಹಾಕಿ ಕುಕೃತ್ಯ ಎಸಗಿದ್ದಾರೆ. ಇದನ್ನು ಕಂಡು ಪೊಲೀಸರೇ ತಬ್ಬಿಬ್ಬಾಗಿದ್ದಾರೆ. ಸದ್ಯ ಮೃತ ವ್ಯಕ್ತಿ ಯಾರೆಂದು ಪೊಲೀಸರು ಪತ್ತೆ ಹಚ್ಚಿದ್ದಾರೆ. ಬಾದಾಮಿ ಮೂಲದ 26 ವರ್ಷದ ಬಾಳಪ್ಪ ಜಮಖಂಡಿ ಎಂಬುವರೇ ಕೊಲೆಗೀಡಾದ ವ್ಯಕ್ತಿ. ಮೊದಲಿಗೆ ಮಹಿಳೆಯೊಬ್ಬರು ಬಾಳಪ್ಪ ತಲೆ ಮೇಲೆ ಕಲ್ಲು ಎಸೆದು ಕೊಲೆ ಮಾಡಲಾಗಿದೆ ಎನ್ನಲಾಗುತ್ತಿದ್ದು, ಸದ್ಯ ಕೊಲೆ ಆರೋಪಿಗಳ ಪತ್ತೆಗೆ ಮೂರು ವಿಶೇಷ ತಂಡಗಳು ಕಾರ್ಯಾಚರಣೆ ಆರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments