ಅಪ್ರಾಪ್ತ ಬಾಲಕಿ ಮೇಲೆ ವರ್ಷಗಳ ಕಾಲ ಅತ್ಯಾಚಾರವೆಸಗಿದ್ದ ಪೊಲೀಸ್ ಅಧಿಕಾರಿಯನ್ನು ಬಂಧಿಸಿರುವ ಘಟನೆ ಜಾರ್ಖಂಡ್ನ ರಾಂಚಿಯಲ್ಲಿ ನಡೆದಿದೆ.
ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಒಬ್ಬರನ್ನು ಒಂದು ವರ್ಷಕ್ಕೂ ಹೆಚ್ಚು ಕಾಲ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ.ಇನ್ನು ವಿಷಯ ತಿಳಿದ ಬಾಲಕಿಯ ತಾಯಿ ಪೊಲೀಸ್ ಠಾಣೆಗೆ ಬಂದು ಪ್ರಕರಣ ದಾಖಲಿಸಿದ್ದು,ಆರೋಪಿಯನ್ನ ಬಂಧಿಸಲಾಗಿದೆ.