Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕಾಂಗ್ರೆಸ್ ಮಹಿಳಾ ಘಟಕದಿಂದ ನಡೆಯುತ್ತಿದ್ದ ಪ್ರತಿಭಟನೆಯನ್ನ ಪೊಲೀಸರು ತಡೆದಿದ್ದಾರೆ. ಈ ವೇಳೆ ಪೊಲೀಸ್ ಮತ್ತು ಕಾಂಗ್ರೆಸ್ ಮಹಿಳಾ ಕಾರ್ಯಕರ್ತರ ಜೊತೆ ವಾಗ್ವಾದ ನಡೆದಿದೆ.ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಿಎಂಟಿಸಿ ಬಸ್ ಮೂಲಕ ಮಹಿಳೆಯರನ್ನ ಖಾಕಿ ಪಡೆ ವಶಕ್ಕೆ ಪಡೆದಿದ್ದಾರೆ.ಕಾಂಗ್ರೆಸ್ ಘಟಕದ ಮಹಿಳಾ ರಾಜ್ಯಾಧ್ಯಕ್ಷೆ ಪುಷ್ಪ ಆಮರನಾಥ್ ರವರನ್ನ ಕೂಡ ಪೊಲೀಸರು ಬಂಧನ ಮಾಡಿದ್ದಾರೆ.