Webdunia - Bharat's app for daily news and videos

Install App

ಕಾಂಗ್ರೆಸ್ ಮಹಿಳಾ ಘಟಕದ ಪ್ರತಿಭಟನೆ ತಡೆದ ಪೋಲಿಸರು..!

Webdunia
ಭಾನುವಾರ, 4 ಸೆಪ್ಟಂಬರ್ 2022 (20:02 IST)
ಕಾಂಗ್ರೆಸ್ ಮಹಿಳಾ ಘಟಕದಿಂದ ನಡೆಯುತ್ತಿದ್ದ  ಪ್ರತಿಭಟನೆಯನ್ನ ಪೊಲೀಸರು ತಡೆದಿದ್ದಾರೆ. ಈ ವೇಳೆ ಪೊಲೀಸ್ ಮತ್ತು  ಕಾಂಗ್ರೆಸ್ ಮಹಿಳಾ ಕಾರ್ಯಕರ್ತರ ಜೊತೆ ವಾಗ್ವಾದ ನಡೆದಿದೆ.ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನ್ನ  ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಿಎಂಟಿಸಿ ಬಸ್ ಮೂಲಕ ಮಹಿಳೆಯರನ್ನ ಖಾಕಿ ಪಡೆ ವಶಕ್ಕೆ ಪಡೆದಿದ್ದಾರೆ.ಕಾಂಗ್ರೆಸ್ ಘಟಕದ ಮಹಿಳಾ ರಾಜ್ಯಾಧ್ಯಕ್ಷೆ ಪುಷ್ಪ ಆಮರನಾಥ್ ರವರನ್ನ ಕೂಡ ಪೊಲೀಸರು ಬಂಧನ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಕ್ಕಳು ತರಗತಿಯಲ್ಲಿರುವಾಗಲೇ ಕುಸಿದ ಮೇಲ್ಛಾವಣಿ, 6ಮಕ್ಕಳಿಗೆ ಗಾಯ, Video

ಆಟವಾಡಿಸುತ್ತೇನೆಂದು 3ತಿಂಗಳ ಮಗುವನ್ನು ಹೊರ ಕರೆದೊಯ್ದು 35ವರ್ಷದವನಿಂದ ರೇಪ್‌, ಎಲ್ಲಿ ಗೊತ್ತಾ ನಡೆದಿದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮಹಿಳೆಯರಿಗೆ ದ್ವಿತೀಯ ಪಿಯುಸಿ ನಂತರ ಮನೆಯಿಂದಲೇ ಮಾಡಬಹುದಾದ ಉದ್ಯೋಗಗಳು, ಎಲ್ಲಿ ಸರ್ಚ್ ಮಾಡಬೇಕು

ಪಂಚ ಗ್ಯಾರಂಟಿಗಳೇ ರಾಜ್ಯದ ಅಭಿವೃದ್ಧಿ ಎಂಬಂತೆ ರಾಜ್ಯದ ಕಾಂಗ್ರೆಸ್ ಸರಕಾರ ವರ್ತಿಸುತ್ತಿದೆ : ವಿಜಯೇಂದ್ರ

ಮುಂದಿನ ಸುದ್ದಿ
Show comments