Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಅಕ್ರಮ ಆಸ್ತಿ ಗಳಿಕೆ ಕೇಸ್ ಮುಂದುವರಿಕೆ ಸಾಧ್ಯತೆ!

ಅಕ್ರಮ ಆಸ್ತಿ ಗಳಿಕೆ ಕೇಸ್ ಮುಂದುವರಿಕೆ ಸಾಧ್ಯತೆ!
bangalore , ಬುಧವಾರ, 29 ನವೆಂಬರ್ 2023 (15:39 IST)
ಕಾಂಗ್ರೆಸ್‌ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಸಿಬಿಐಗೆ ಕೊಟ್ಟಿರುವ ಡಿ.ಕೆ. ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪಗ್ರಕರಣವನ್ನೇ ವಾಪಸ್‌ ಪಡೆಯಲು ತೀರ್ಮಾನಿಸಿದೆ. ಈ ಪ್ರಕರಣ ಈಗ ಹೈಕೋರ್ಟ್‌ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆಯುತ್ತಿದ್ದು, ಡಿ,ಕೆ. ಶಿವಕುಮಾರ್ ಅವರು ತಮ್ಮ ಮೇಲಿನ ಎಫ್‌ಐಆರ್ ರದ್ದುಗೊಳಿಸುವಂತೆ ಕೋರ್ಟ್‌ಗೆ ಸಲ್ಲಿಕೆ ಮಾಡಿದ್ದ ಅರ್ಜಿ ಹಿಂಪಡೆದಿದ್ದಾರೆ. ಆದ್ದರಿಂದ ಸಿಬಿಐ ತನಿಖೆ ಈ ಹಿಂದಿನಂತೆ ಮುಂದುವರೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೊದಲ ಬಾರಿಗೆ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಬಿವೈ ವಿಜಯೇಂದ್ರ