Webdunia - Bharat's app for daily news and videos

Install App

ಈ ನದಿಗೆ ಬರುತ್ತಿದೆ 4000 ಕ್ಯೂಸೆಕ್ಸ್ ನೀರು

Webdunia
ಶನಿವಾರ, 18 ಜುಲೈ 2020 (20:44 IST)
ರಾಜ್ಯದ ಈ ನದಿಗೆ 4000 ಕ್ಯೂಸೆಕ್ಸ್ ನೀರು ಹರಿದು ಬಂದಿದೆ.

ಕರ್ನಾಟಕ ಮತ್ತು ಮಹಾರಾಷ್ಟ್ರದ ಭೀಮಾ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಕಲಬುರಗಿ ಜಿಲ್ಲೆಯ ಅಫಜಲಪೂರ ತಾಲೂಕಿನ ಸೊನ್ನ ಬ್ಯಾರೇಜಿಗೆ ನೀರಿನ ಒಳ ಹರಿವು ಹೆಚ್ಚಿದೆ.

ಬ್ಯಾರೇಜಿನಿಂದ 4000 ಕ್ಯೂಸೆಕ್ಸ್ ನೀರು ಭೀಮಾ ನದಿಗೆ ಹರಿಸಲಾಗಿದೆ ಎಂದು ಭೀಮಾ ಏತ‌ ನೀರಾವರಿ ಯೋಜನೆಯ ಕಾರ್ಯಪಾಲಕ ಅಭಿಯಂತ ಅಶೋಕ ಆರ್. ಕಲಾಲ್ ತಿಳಿಸಿದ್ದಾರೆ.

ಬ್ಯಾರೇಜಿಗೆ ಒಳಹರಿವಿನ‌ ನೀರಿನ ಪ್ರಮಾಣ 4000 ಕ್ಯೂಸೆಕ್ಸ್ ಇದ್ದು, ಅಷ್ಟೇ ಪ್ರಮಾಣದ ನೀರು ನದಿಗೆ ಹರಿಬಿಡಲಾಗುತ್ತಿದೆ.
ಆದರಿಂದ ನದಿ ದಂಡೆಯಲ್ಲಿರುವ ಸಾರ್ವಜನಿಕರು ನದಿಯ ದಡಕ್ಕೆ ಹೋಗದಂತೆ ಮತ್ತು ಜಾನುವಾರುಗಳನ್ನು ಬಿಡದಂತೆ ಎಚ್ಚರಿಕೆ ವಹಿಸಬೇಕು ಎಂದು  ಪ್ರದೇಶದ ರೈತರಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ.

ಸೊನ್ನ ಬ್ಯಾರೇಜ್ ಸಾಮರ್ಥ್ಯ 3.16 ಟಿ‌.ಎಂ‌.ಸಿ. ಇದ್ದು, ಶನಿವಾರ ಬೆಳಿಗ್ಗೆ 2.74 ಟಿ.ಎಂ.ಸಿ. ನೀರು ಸಂಗ್ರಹಣಗೊಂಡಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments