ಸ್ಪೀಕರ್ ಸ್ಥಾನ ಸಮರ್ಥವಾಗಿ ನಿಭಾಯಿಸುತ್ತಾರೆ

Webdunia
ಮಂಗಳವಾರ, 23 ಮೇ 2023 (18:00 IST)
ವರಿಷ್ಠರು ಯು.ಟಿ.ಖಾದರ್ ಅವ​​ರನ್ನ ಸ್ಪೀಕರ್ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ. ಸ್ಪೀಕರ್ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುತ್ತಾರೆ ಎಂದು ಯು.ಟಿ.ಖಾದರ್ ನಾಮಪತ್ರ ಸಲ್ಲಿಕೆ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ರು. ಇದೇ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್​, ಯು.ಟಿ.ಖಾದರ್ ಸಮರ್ಥರು, ಅನುಭವವೂ ಇದೆ. ಸ್ಪೀಕರ್ ಆಗಿ ಅವರು ಇತಿಹಾಸ ನಿರ್ಮಾಣ ಮಾಡುತ್ತಾರೆ‌. ಅವರಿಗೆ ಎಲ್ಲ ರೀತಿಯ ಸಹಕಾರ ಕೊಡುತ್ತೇವೆ ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಂಡೀಪುರ, ನಾಗರಹೊಳೆ ಸಫಾರಿ ಸ್ಥಗಿತದಿಂದ ಬೇಜರಾಗಿದ್ದ ಪ್ರವಾಸಿಗರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಿಂದ 31ಕೈದಿಗಳಿಗೆ ಬಿಡುಗಡೆ ಭಾಗ್ಯ

ಎಲ್‌ಪಿಜಿ ಸಿಲಿಂಡರ್‌ ಕೊರತೆ ಸಂಬಂಧ ರಾಜ್ಯದ ಸಂಸದರು ನ್ಯಾಯ ಸಿಗಲಿ: ಡಿಕೆ ಶಿವಕುಮಾರ್‌

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್ ರಿಲೀಫ್‌

ರಾಹುಲ್‌ ದ್ರಾವಿಡ್‌ಗೆ ಕರ್ನಲ್ ಸಿಕೆ ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ

ಮುಂದಿನ ಸುದ್ದಿ
Show comments