Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬೀಚ್‌ನಲ್ಲಿ ಅರೆ ನಗ್ನವಾಗಿ ಮೋಜು ಮಾಡುವ ಪುರುಷರ ವರ್ತನೆಗೆ ಕಡಿವಾಣ ಹಾಕುತ್ತಾ ರಾಜ್ಯ ಸರ್ಕಾರ?

ಬೀಚ್‌ನಲ್ಲಿ ಅರೆ ನಗ್ನವಾಗಿ ಮೋಜು ಮಾಡುವ ಪುರುಷರ ವರ್ತನೆಗೆ ಕಡಿವಾಣ ಹಾಕುತ್ತಾ ರಾಜ್ಯ ಸರ್ಕಾರ?
ಬೆಂಗಳೂರು , ಸೋಮವಾರ, 19 ನವೆಂಬರ್ 2018 (13:12 IST)
ಬೆಂಗಳೂರು : ಬೀಚ್‌ನಲ್ಲಿ ಅರೆ ನಗ್ನವಾಗಿ ಮೋಜು ಮಾಡುವ ಪುರುಷರ ವರ್ತನೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಇದೀಗ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀಬಾಯಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರಲ್ಲಿ ಮನವಿವೊಂದನ್ನು ಮಾಡಿದ್ದಾರೆ.


ಬೀಚ್‌ನಲ್ಲಿ ಅರೆ ನಗ್ನವಾಗಿ ಮೋಜು ಮಾಡುವ ಪುರುಷರ ವರ್ತನೆಯಿಂದ ಕೋಪಗೊಂಡಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀಬಾಯಿ, ಬೀಚ್‌ನಲ್ಲಿ ವಸ್ತ್ರ ಸಂಹಿತೆ ಜಾರಿಗೆ ತನ್ನಿ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರಲ್ಲಿ ಕೇಳಿಕೊಂಡಿದ್ದಾರೆ.


ರಾಜ್ಯದಲ್ಲಿರುವ ಬೀಚ್‌ನಲ್ಲಿ ಪುರುಷರು ಬೆತ್ತಲೆಯಾಗಿ ಅರೆ ನಗ್ನರಾಗಿ ತಿರುಗಾಡುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಇದರಿಂದ ಮಹಿಳಾ ಪ್ರವಾಸಿಗರಿಗೆ ಮುಜುಗರ ಉಂಟಾಗುತ್ತಿದೆ. ಹೀಗಾಗಿ ಬೀಚ್‌ಗಳಲ್ಲಿ ಡ್ರೆಸ್ ಕೋಡ್ ಜಾರಿಗೆ ತನ್ನಿ ಎಂದು ಮಹಿಳಾ ಆಯೋಗದ ಅಧ್ಯಕ್ಷರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ರೈತ ಮಹಿಳೆ ಬಗ್ಗೆ ನೀಡಿದ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದರೂ ಕೂಡ ಕ್ಷಮೆ ಮಾತ್ರ ಕೇಳಲಿಲ್ಲ ಸಿಎಂ