Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬೆಂಗಳೂರಿನ ಹೈಕೋರ್ಟ್ ಗೆ ಬಾಂಬ್ ಬೆದರಿಕೆ ಪತ್ರ ಕಳುಹಿಸಿದ ಉಗ್ರರು

ಬೆಂಗಳೂರಿನ ಹೈಕೋರ್ಟ್ ಗೆ ಬಾಂಬ್ ಬೆದರಿಕೆ ಪತ್ರ ಕಳುಹಿಸಿದ ಉಗ್ರರು
ಬೆಂಗಳೂರು , ಶನಿವಾರ, 21 ಸೆಪ್ಟಂಬರ್ 2019 (09:46 IST)
ಬೆಂಗಳೂರು : ಬೆಂಗಳೂರಿನ ಹೈಕೋರ್ಟ್ ಗೆ ಬಾಂಬ್ ಇಟ್ಟು ಬ್ಲಾಸ್ಟ್ ಮಾಡುವುದಾಗಿ ಇದೀಗ ಉಗ್ರರು ಬೆದರಿಕೆಯ ಪತ್ರ ಬರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.




ದೆಹಲಿ ಮೂಲದ ಹರ್ದರ್ಶನ್ ಸಿಂಗ್ ಎಂಬಾತನ ಹೆಸರಿನಿಂದ ಬಂದಿದ್ದು, ಈತ ಇಂಟರ್ ನ್ಯಾಷನಲ್ ಖಲಿಸ್ತಾನ ಬೆಂಬಲಿತ ಎಂದು ಪತ್ರದಲ್ಲಿ ಉಲ್ಲೇಖಿಸಲಾಗದೆ. ತನ್ನ ಮಗನ ಜೊತೆಗೆ ಬಂದು ಬೆಂಗಳೂರಿನ ಹೈಕೋರ್ಟ್ ಸೆಪ್ಟೆಂಬರ್ 30 ರಂದು ಬ್ಲಾಸ್ಟ್ ಮಾಡುತ್ತೇವೆ ಎಂದು ಹೈಕೋರ್ಟ್ ರಿಜಿಸ್ಟಾರ್ ಗೆ ದೆಹಲಿ ವಿಳಾಸದಿಂದ ಪತ್ರ ಬಂದಿದೆ.


ಈ ಹಿನ್ನಲೆಯಲ್ಲಿ ವಿಧಾನಸೌಧದ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸಿಪಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿದ್ದು, ಉಗ್ರರಿಗಾಗಿ ಶೋಧ ಕಾರ್ಯ ಆರಂಭವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಾಟ್ಸಾಪ್ ಆಂಡ್ರಾಯ್ಡ್ ಬಳಕೆದಾರರಿಗೆ ಫೇಸ್ಬುಕ್ ನೀಡಿದೆ ಈ ಹೊಸ ಆಯ್ಕೆ