Select Your Language

Notifications

webdunia
webdunia
webdunia
webdunia

ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ವಶ

ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ವಶ
ಶಿವಮೊಗ್ಗ , ಭಾನುವಾರ, 17 ಸೆಪ್ಟಂಬರ್ 2023 (17:20 IST)
ಶಿವಮೊಗ್ಗದ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ಅಕ್ರಮವಾಗಿ ಕಲ್ಲು ಮತ್ತು ಮರಳು ಸಾಗಿಸುತಿದ್ದ ಎರಡು ಟಿಪ್ಪರ್​​ಗಳನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನಾದ್ಯಂತ ವಿವಿಧ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ PSI ಪ್ರವೀಣ್ ನೇತೃತ್ವದ ಸಿಬ್ಬಂದಿ ತಂಡ ಗಸ್ತು ತಿರುಗುತ್ತಿರುವಾಗ ಅಕ್ರಮವಾಗಿ ಮರಳು ಸಾಗಾಟ ಮಾಡುತಿದ್ದ ಟಿಪ್ಪರ್ ಹಾಗೂ ಅಕ್ರಮವಾಗಿ ಕಲ್ಲು ಸಾಗಿಸುತ್ತಿದ್ದ ಮಿನಿ ಟಿಪ್ಪರ್​​​ನ್ನ ವಶಕ್ಕೆ ಪಡೆದಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗೌರಿ-ಗಣೇಶ ಹಬ್ಬಕ್ಕೆ ಖರೀದಿ ಭರಾಟೆ ಜೋರು