Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ರಾಜಕೀಯ ನಾಯಕರಿಗೆ ಬಿಸಿ ಮುಟ್ಟಿಸಿದ ಟ್ರಾಫಿಕ್ ಪೊಲೀಸ್

ರಾಜಕೀಯ ನಾಯಕರಿಗೆ ಬಿಸಿ ಮುಟ್ಟಿಸಿದ ಟ್ರಾಫಿಕ್ ಪೊಲೀಸ್
ಬೆಂಗಳೂರು , ಶುಕ್ರವಾರ, 12 ಮೇ 2023 (13:06 IST)
ಬೆಂಗಳೂರು : ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಈ ನಡುವೆ ಫಲಿತಾಂಶಕ್ಕೂ ಮುನ್ನವೇ ಸಂಚಾರ ಪೊಲೀಸರು ರಾಜಕೀಯ ನಾಯಕರಿಗೆ ಬಿಸಿ ಮುಟ್ಟಿದ್ದಾರೆ.
 
ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದ ವೇಳೆ ಸಂಚಾರ ನಿಯಮ ಉಲ್ಲಂಘಿಸಿದ ಮುಖಂಡರ ವಿರುದ್ಧ ಕೇಸ್ ದಾಖಲಿಸಿ ದಂಡ ವಿಧಿಸಿದ್ದಾರೆ.

ಚುನಾವಣೆ ನೀತಿ ಸಂಹಿತೆ ವೇಳೆ ಚುನಾವಣಾ ಪ್ರಚಾರ ನಡೆಸುತ್ತಿದ್ದ ರಾಜಕೀಯ ನಾಯಕರು ಸಂಚಾರ ನಿಯಮ ಉಲ್ಲಂಘಿಸಿದ್ದು, ಕಳೆದ 25 ದಿನಗಳಲ್ಲಿ ಬರೋಬ್ಬರಿ 4.12 ಲಕ್ಷ ಕೇಸ್ ದಾಖಲಾಗಿದೆ. ಈ ಪ್ರಕರಣಗಳಿಗೆ ಸಂಚಾರ ಪೊಲೀಸರು 22.89 ಕೋಟಿ ರೂ. ದಂಡ ವಿಧಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಹಾರ್ಟ್ ಅಟ್ಯಾಕ್ ಆಗ್ಲಿ ಅಂತ ನನಗೆ ಇಂಜೆಕ್ಷನ್ ಕೊಟ್ಟಿದ್ರು : ಇಮ್ರಾನ್ ಖಾನ್