ಬೆಂಕಿಯಿಂದ ಹೊತ್ತಿ ಉರಿದ ಸ್ಟೇಶನ್ ನಿಂತಿದ್ದ ರೈಲು!?

Webdunia
ಶನಿವಾರ, 19 ಫೆಬ್ರವರಿ 2022 (13:23 IST)
ಬಿಹಾರದ ಮಧುಬನಿ ರೈಲ್ವೆ ಸ್ಟೇಶನ್ನಲ್ಲಿ ನಿಂತಿದ್ದ ಖಾಲಿ ರೈಲಿನಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು.

ಬೆಳಗ್ಗೆ 9.50ರ ಹೊತ್ತಿಗೆ ಸ್ವತಂತ್ರ ಸೇನಾನಿ  ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲಿಗೆ ಬೆಂಕಿ ತಗುಲಿ ಹೊತ್ತಿ ಉರಿದಿದೆ. ರೈಲಿನಲ್ಲಿ ಪ್ರಯಾಣಿಕರು ಇಲ್ಲದ ಕಾರಣ ಯಾವುದೇ ಸಾವು-ನೋವಿನ ವರದಿಯಾಗಿಲ್ಲ.

ಬೆಂಕಿ ಉರಿದು, ದಟ್ಟವಾದ ಹೊಗೆ ಆವರಿಸಿದ್ದ ರೈಲಿನ ವಿಡಿಯೋ ವೈರಲ್ ಆಗಿದೆ. ಅಲ್ಲಿನ ಸಿಬ್ಬಂದಿ ಬಕೆಟ್ಗಳ ಮೂಲಕ ನೀರು ಹಾಕಿ ಬೆಂಕಿ ನಂದಿಸುವ ಯತ್ನ ಮಾಡಿದ್ದನ್ನು ವಿಡಿಯೋದಲ್ಲಿ ಕಾಣಬಹುದು. ಈ ಸ್ವತಂತ್ರ ಸೇನಾನಿ ಎಕ್ಸ್ಪ್ರೆಸ್ ಬಿಹಾರದ ಜಯನಗರದಿಂದ ದೆಹಲಿಗೆ ಸಂಚರಿಸುವ ರೈಲು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾರ್ಟ್‌ಕಟ್ ತಂದ ಆಪತ್ತು: ಬಾವಿ ಕಾರು ಉರುಳಿಬಿದ್ದು ಒಂದೇ ಕುಟುಂಬದ ಒಂಬತ್ತು ಮಂದಿ ಸಾವು

ಖಾಸಗಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ: ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ದೂರು

ಪಂಚರಾಜ್ಯಗಳಲ್ಲಿ ಹೆಚ್ಚಿನ ಚುನಾವಣಾ ಕಾವು: ಮತಗಟ್ಟೆ ‌ಸಮೀಕ್ಷೆ ಪ್ರಸಾರಕ್ಕೆ ಚುನಾವಣಾ ಆಯೋಗ ಬ್ರೇಕ್‌

ಬಾಂಬ್ ದಾಳಿಗೆ ಮತ್ತೆ ಬೆಚ್ಚಿಬಿದ್ದ ಮಣಿಪುರ - ಇಬ್ಬರು ಕಂದಮ್ಮಗಳು ದುರ್ಮರಣ, ತಾಯಿಗೆ ಗಾಯ

ಮುಂದಿನ ಸುದ್ದಿ
Show comments