Daily Horoscope
✕

ಬೇಸಿಗೆಗೂ ಮೊದಲೇ ಶುರುವಾಯ್ತು ನೀರಿನ ಸಂಕಷ್ಟ!

Webdunia
ಶುಕ್ರವಾರ, 22 ಫೆಬ್ರವರಿ 2019 (17:37 IST)
ಬೇಸಿಗೆಗೂ ಮೊದಲೇ ನೀರಿನ ಹಾಹಾಕಾರ ಶುರುವಾಗಿದೆ. ಆಕ್ರೋಶಗೊಂಡ ಜನರು ಕೊಡಗಳೊಂದಿಗೆ ನಗರಸಭೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಒಂದು ತಿಂಗಳಿನಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕಲ್ಲೂಡಿ ಗ್ರಾಮಕ್ಕೆ‌ ನೀರು ಪೂರೈಕೆಯಾಗಿಲ್ಲ. ಗೌರಿಬಿದನೂರು ತಾಲ್ಲೂಕಿನ ಕಲ್ಲೂಡಿ  ಗ್ರಾಮದ ಜನರು ನೀರಿಲ್ಲದೇ ಆಕ್ರೋಶಗೊಂಡಿದ್ದು, ಖಾಲಿಕೊಡೆಗಳನ್ನು ಹಿಡಿದು ಜನತೆ ಪ್ರತಿಭಟನೆ ನಡೆಸಿದರು.

ನಗರಸಭೆ  ಎದುರು ಸುಮಾರು100ಹೆಚ್ಚು ಮಂದಿಯಿಂದ  ಪ್ರತಿಭಟನೆ ನಡೆಯಿತು. ನಗರಸಭೆ ಕಚೇರಿಗೆ ಮುತ್ತಿಗೆ  ಹಾಕಿ ಪ್ರತಿಭಟನೆ ನಡೆಸಲಾಯಿತು. ನೀರು ಸರಬರಾಜು ಮಾಡುವಂತೆ ಆಗ್ರಹ ಮಾಡಲಾಯಿತು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments