Select Your Language

Notifications

webdunia
webdunia
webdunia
webdunia

ಪತಿಯ ಕಿವಿಯನ್ನೇ ಕಚ್ಚಿ ತುಂಡು ಮಾಡಿದ ಪತ್ನಿ

ಪತಿಯ ಕಿವಿಯನ್ನೇ ಕಚ್ಚಿ ತುಂಡು ಮಾಡಿದ ಪತ್ನಿ
ದೆಹಲಿ , ಮಂಗಳವಾರ, 28 ನವೆಂಬರ್ 2023 (18:43 IST)
ಗಲಾಟೆಯಲ್ಲಿ ಸಿಟ್ಟಿನಿಂದ ಗಂಡನ ಕಿವಿಯನ್ನು ಪತ್ನಿಯೊಬ್ಬಳು ಕಚ್ಚಿ ತುಂಡು ಮಾಡಿದ ಘಟನೆ ದೆಹಲಿಯ ಸುಲ್ತಾನ್‌ಪುರಿ ಪ್ರದೇಶದಲ್ಲಿ ನಡೆದಿದೆ. ಗಲಾಟೆಯ ವೇಳೆ ಆಕೆ ಕಚ್ಚಿದ್ದರಿಂದ ನನ್ನ ಬಲಕಿವಿಯ ಮೇಲ್ಭಾಗ ಸಂಪೂರ್ಣವಾಗಿ ತುಂಡಾಗಿತ್ತು.

ಸಂಪೂರ್ಣವಾಗಿ ಚಿಕಿತ್ಸೆ ಪಡೆದುಕೊಂಡ ಬಳಿಕ ಪತ್ನಿಯ ವಿರುದ್ಧ ಪತಿ  ದೂರು ದಾಖಲು ಮಾಡಿದ್ದಾನೆ. ಐಪಿಸಿ ಸೆಕ್ಷನ್ 324 ಅಡಿಯಲ್ಲಿ ಮಹಿಳೆಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಗೆದ್ದರೆ ಬಿಆರ್‌ಎಸ್‌ ನಾಯಕರು ಜೈಲಿಗೆ- ಪ್ರಧಾನಿ ಮೋದಿ