Webdunia - Bharat's app for daily news and videos

Install App

ಪತ್ನಿ ಬೇರೆ ಮಹಿಳೆಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದಾಳೆ

Webdunia
ಶುಕ್ರವಾರ, 29 ಮಾರ್ಚ್ 2019 (10:24 IST)
ಬೆಂಗಳೂರು : ಪ್ರಶ್ನೆ : ನನ್ನದು ಲವ್ ಮ್ಯಾರೇಜ್. ಮದುವೆಯಾದ ಹೊಸತರಲ್ಲಿ ಎಲ್ಲವೂ ಉತ್ತಮವಾಗಿತ್ತು. ಆದರೆ ನಂತರ ನನ್ನ ಪತ್ನಿ ನನ್ನ ಪೋಷಕರ ಬಗ್ಗೆ ಕಮೆಂಟ್ ಮಾಡಲು ಶುರು ಮಾಡಿದ್ದಳು. ಮೊದಮೊದಲು ಈ ವಿಚಾರವನ್ನು ನಿರ್ಲಕ್ಷಿಸುತ್ತಿದೆ. ನಂತರ ಆಕೆಯನ್ನು  ನಾನು ತುಂಬಾ ಪ್ರೀತಿಸುತ್ತಿದ್ದರಿಂದ ನನ್ನ ತಂದೆತಾಯಿ ಬಿಟ್ಟು ಬೇರೆ ವಾಸಿಸಲು ಪ್ರಾರಂಭಿಸಿದೆ. ಆದರೆ ನನ್ನ ಪತ್ನಿ ಆಕೆಯ ಸೋದರ ಸಂಬಂಧಿ ಮಹಿಳೆಯೊಬ್ಬಳ ಜೊತೆ ದೈಹಿಕ ಸಂಬಂಧವನ್ನು ಹೊಂದಿದ್ದಾಳೆ ಎಂಬುದು ನನಗೆ ತಿಳಿಯಿತು. ಆದರೆ ಈ ವಿಚಾರ ತಿಳಿದ ಮೇಲೆ ನನ್ನ ಮಗುವಿಗಾಗಿ ನಾನು ಆಕೆಯ ಜೊತೆ ಇದ್ದೇನೆ. ನಾನು ಮಾಡುತ್ತಿರುವುದು ನ್ಯಾಯಯುತವಾಗಿದೆ ಎಂದು ನನಗೆ ಅನಿಸುತ್ತಿಲ್ಲ, ಇದರಿಂದ ಆಕೆಯ ಜೊತೆ ಇರಲು ಆಗುತ್ತಿಲ್ಲ. ಏನು ಮಾಡಲಿ?

ಉತ್ತರ : ಮದುವೆ ಎಂದರೆ ಸಂಗಾತಿಗಳಿಬ್ಬರು ಪರಸ್ಪರರ ಅಗತ್ಯತೆ, ಭಾವನೆಗಳನ್ನು ಅರ್ಥಮಾಡಿಕೊಂಡು ತಮ್ಮ ಭಾವನೆಗಳನ್ನು ಅವರಿಗಾಗಿ ಬದಲಾಯಿಸಿಕೊಳ್ಳುವುದು. ಆದರೆ ಸಂಬಂಧದ ಬಿರುಕು ಉಂಟಾದಾಗ ನೀವು ಕೌನ್ಸಿಲಿಂಗ್ ಗೆ ಒಳಪಡುವುದು ಉತ್ತಮ ವೆಂದು ನಾನು ಸಲಹೆ ನೀಡುತ್ತೇನೆ. ಇಲ್ಲಿ ನೀವು ನಿಮ್ಮ ಭಾವನೆಗಳನ್ನು ಸಂಗಾತಿಯೊಂದಿಗೆ ಹಂಚಿಕೊಳ್ಳುವುದು ಉತ್ತಮ. ಇದರಿಂದ ನಿಮ್ಮ ಆಸೆ, ನಿರಾಸೆಗಳನ್ನು ಪರಸ್ಪರ ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಅದಕ್ಕಾಗಿ ನೀವು ತಜ್ಞರ ಬಳಿ ಕೌನ್ಸಿಲಿಂಗ್ ತೆಗೆದುಕೊಂಡರೆ ಅವರು ನಿಮಗೆ ಸರಿಯಾದ ಮಾರ್ಗ ಸೂಚಿಸುತ್ತಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments