Webdunia - Bharat's app for daily news and videos

Install App

ಗರ್ಭ ಧರಿಸಿದ್ದ ಗೋವುಗಳ ಕಳ್ಳತನ…!

Webdunia
ಗುರುವಾರ, 19 ಜುಲೈ 2018 (18:55 IST)
ಕೊಟ್ಟಿಗೆ ಮನೆಯ ಬೀಗ ಮುರಿದು ಗರ್ಭ ಧರಿಸಿದ್ದ ಹಸುಗಳನ್ನು ಕಳವು ಮಾಡಲಾಗಿದೆ. ಹೀಗಾಗಿ ರಾತ್ರಿ ಪಾಳಿಯಲ್ಲಿ ಪೊಲೀಸರು ಬೀಟ್ ನಡೆಸಬೇಕೆಂದು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.

ಕೊಟ್ಟಿಗೆ ಮನೆಯ ಬೀಗ ಮುರಿದು, ಹಸುಗಳನ್ನು ಕದ್ದೊಯ್ದಿರುವ ಘಟನೆ ನಡೆದಿದೆ‌. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಘಂಟೆ ಹೊಸಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಹೈನುಗಾರಿಕೆಯನ್ನೇ ಜೀವನಾಧಾರ ಮಾಡಿಕೊಂಡಿದ್ದ ಲಿಂಗಮ್ಮ ಎನ್ನುವರ ಎರಡು ಹಸು ಕಳುವಾಗಿದೆ.

ಸುಮಾರು 1ಲಕ್ಷ 25 ಸಾವಿರ ಬೆಲೆಬಾಳುವ ಹಸುಗಳಾಗಿದ್ದು, ಲಿಂಗಮ್ಮನವರ ಕುಟುಂಬ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಹಿಂದೆ ಕೂಡ ಇದೇ ಗ್ರಾಮದ ಸುತ್ತಾ ಮುತ್ತಾ, ಹಸುಗಳು ಕಳುವಾಗಿದ್ದವು, ಪೊಲೀಸರು ರಾತ್ರಿ ಪಾಳೆಯದಲ್ಲಿ ಸೂಕ್ತ ಬೀಟ್ ಅಳವಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಡಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments